ವಿಧಾನಸಭೆಯಲ್ಲಿಂದು ನಾಲ್ಕು ವಿಧೇಯಕಗಳ ಮಂಡನೆ: ಅನುಮೋದನೆ
Team Udayavani, Dec 20, 2022, 6:04 PM IST
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ನಾಲ್ಕು ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆದು ಕೊಳ್ಳಲಾಯಿತು.
2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ಭೂಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ, 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಮುರುಗೇಶ ನಿರಾಣಿ, ವಿ.ಸುನೀಲಕುಮಾರ್ ಅವರು ಮಂಡಿಸಿದರು. ನಂತರ ಅನುಮೋದನೆ ಪಡೆದುಕೊಳ್ಳಲಾಯಿತು.
ಗೃಹ ಸಚಿವ ಅರಗ ಜ್ಞಾನೇಂದ್ರ ಅವರು 2021ನೇ ಸಾಲಿನ ಬಂಧಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ವಿಧೇಯಕ ಹಿಂಪಡೆಯುವುದನ್ನು ಮಂಡಿಸಿರುವುದಕ್ಕೆ ವಿಧಾನಸಭೆ ತಾತ್ಕಾಲಿಕ ತಡೆ ನೀಡಿತು. ಈ ವಿಧೇಯಕ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಮತ್ತು ಸ್ಪಷ್ಟತೆ ಬರಬೇಕಾದ ಕಾರಣ ತಡೆಹಿಡಿಯಲಾಗುತ್ತಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.