ಪ್ರಚಾರಕ್ಕೆ ರಾಷ್ಟ್ರಪತಿಗಳ ಭಾಷಣ ಸೀಮಿತ: ಖರ್ಗೆ ಟೀಕೆ
Team Udayavani, Feb 1, 2024, 2:05 AM IST
ಹೊಸದಿಲ್ಲಿ: ಸಂಸತ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವು ಪ್ರಧಾನಿ ನರೇಂದ್ರ ಮೋದಿ ಪರ ಪ್ರಚಾರದ ಭಾಷಣವಾಗಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, “ದೇಶ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದರ ಪರಿಹಾರಗಳ ಕುರಿತು ಮಾತನಾಡುವ ಬದಲು, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಆಡಳಿತವನ್ನು ಶ್ಲಾಘಿಸಲು ರಾಷ್ಟ್ರಪತಿಗಳ ಭಾಷಣ ಮೀಸಲಾಗಿತ್ತು” ಎಂದು ಹೇಳಿದ್ದಾರೆ.
“ರಾಷ್ಟ್ರಪತಿಗಳ ಭಾಷಣ ರಾಜಕೀಯ ಭಾಷಣದಂತಿತ್ತು. ಅದು ಪ್ರಧಾನಿ ಪರವಾಗಿ ಜಾಹೀರಾತಿನಂತಿತ್ತು. ಕೇಂದ್ರದ ಆಡಳಿತವನ್ನು ಹೊಗಳಲು ಮೀಸಲಾಗಿತ್ತು” ಎಂದು ಖರ್ಗೆ ಟೀಕಿಸಿದ್ದಾರೆ. “ಮುರ್ಮು ಅವರ ಭಾಷಣದಲ್ಲಿ ನಿರುದ್ಯೋಗ ಸೇರಿದಂತೆ ಬಡವರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಯಾವುದೇ ಉಲ್ಲೇಖವಿರಲಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.