Price Hike: 500 ರೂ. ಗಡಿಯಲ್ಲಿ ಡಬ್ಬಲ್ ಚೋಲ್ ಅಡಿಕೆ ಧಾರಣೆ
Team Udayavani, Oct 20, 2024, 7:52 AM IST
ಪುತ್ತೂರು: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ ಜಿಗಿತ ಕಂಡಿದ್ದು, 500 ರೂ.ಗಡಿಗೆ ತಲುಪಿದೆ. ಕೆಲವು ದಿನಗಳ ಹಿಂದೆ ಹೊಸ ಅಡಿಕೆ, ಸಿಂಗಲ್ ಚೋಲ್ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಈಗ ಡಬ್ಬಲ್ ಚೋಲ್ ಧಾರಣೆ ಏರಿಕೆ ಕಂಡಿರುವುದು ಬೆಳೆಗಾರರಲ್ಲಿ ಉತ್ಸಾಹ ಮೂಡಿಸಿದೆ.
ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್ ಚೋಲ್ ಧಾರಣೆ ಸ್ಥಿರವಾಗಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.