Blood Bank Centre ರಕ್ತ, ಅಂಗಾಂಶ ವಿತರಣೆಗೆ ದರ ನಿಗದಿ
Team Udayavani, Jul 23, 2024, 12:19 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಮತ್ತು ಅದರ ಅಂಗಾಂಶ ವಿತರಿಸುವ ವೆಚ್ಚವನ್ನು ಜಿಲ್ಲಾಡಳಿತ ನಿಗದಿಪಡಿಸಿದೆ.
ರಾಜ್ಯದಲ್ಲಿರುವ ಎಲ್ಲ ರಕ್ತ ನಿಧಿ ಕೇಂದ್ರಗಳಲ್ಲಿ, ರಕ್ತ ಮತ್ತು ಅದರ ಅಂಗಾಂಶ ವಿತರಿಸುವ ವೆಚ್ಚವನ್ನು ನ್ಯಾಕೋ ನಿಯಮಾವಳಿಯಂತೆ ವೆಚ್ಚವನ್ನು ಪರಿಷ್ಕೃತಗೊಳಿಸಿರುತ್ತಾರೆ. ಆದ್ದ ರಿಂದ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿರುವ ರಕ್ತನಿಧಿಗಳಲ್ಲಿ ನಿಗದಿತ ದರವನ್ನು ಚಾಚೂ ತಪ್ಪದೆ ಪಾಲಿಸಬೇಕು.
ಇತ್ತೀಚೆಗೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ದ.ಕ. ಜಿ.ಪಂ. ಸಭಾಂಗಣದಲ್ಲಿ ಜರಗಿದ ಡೆಂಗ್ಯೂ ನಿಯಂತ್ರಣ ಸಭೆಯಲ್ಲೂ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಪರಿಷ್ಕೃತ ದರ ಪಾಲನೆ ಮಾಡದಿರು ವುದು ಕಂಡುಬಂದಲ್ಲಿ ಅಂತಹ ಸಂಸ್ಥೆಗಳ ಮೇಲೆ ನ್ಯಾಕೋ/ಎನ್‌ಬಿಟಿಸಿ/ಎಸ್‌ಬಿಟಿಸಿ/ ಕೆಪಿಎಂಇಎ
ನಿಯಮಾವಳಿಯಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೆ çಮುಗಿಲನ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.