ಖಾಸಗಿ ಆನೆಗಳನ್ನು ದತ್ತು ಪಡೆಯಬಹುದು: ಹೈಕೋರ್ಟ್
Team Udayavani, Jun 13, 2022, 11:39 PM IST
ಬೆಂಗಳೂರು: ಖಾಸಗಿ ಮಾಲಕತ್ವದಲ್ಲಿರುವ ಆನೆಗಳನ್ನು ವಾಣಿಜ್ಯ ಉದ್ದೇಶವಲ್ಲದ ಚಟುವಟಿಕೆಗಳಿಗೆ ಬಳಸಲು ದತ್ತು ಪಡೆಯಬಹುದು ಎಂದು ಹೈಕೋರ್ಟ್ ಹೇಳಿದೆ.
ಗುಜರಾತ್ ಮೂಲದ ರಾಧಾಕೃಷ್ಣ ದೇವಾಲಯ ಕಲ್ಯಾಣ ಟ್ರಸ್ಟ್ ಗೆ ಕರ್ನಾಟಕದಿಂದ ನಾಲ್ಕು ಆನೆಗಳನ್ನು ದತ್ತು ನೀಡಿ ರುವುದನ್ನು ಆಕ್ಷೇಪಿಸಿ ಎಂ.ಎಸ್. ಮುರಳಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ರೀತಿ ಹೇಳಿದೆ.
ವನ್ಯಜೀವಿ ಸಂರಕ್ಷಣ ಕಾಯ್ದೆ- 1972 ಸೆಕ್ಷನ್ 40ರಡಿ ವಾಣಿಜ್ಯ ಉದ್ದೇಶಗಳನ್ನು ಹೊರತುಪಡಿಸಿ ಉಳಿದ ಸ್ವರೂಪದ ಚಟುವಟಕೆಗಳಿಗೆ ಜೀವಂತ ಆನೆಗಳನ್ನು ದತ್ತು ಪಡೆಯುವುದಕ್ಕೆ ಯಾವುದೇ ನಿರ್ಬಂಧ ಅಥವಾ ಅಡೆತಡೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.