ಕಾಂಗ್ರೆಸ್‌ ಪರವಾದ ಗಾಳಿ ಬೀಸುತ್ತಿದೆ: ಸಿದ್ದರಾಮಯ್ಯ

Team Udayavani, Nov 9, 2021, 5:29 AM IST

ಕಾಂಗ್ರೆಸ್‌ ಪರವಾದ ಗಾಳಿ ಬೀಸುತ್ತಿದೆ: ಸಿದ್ದರಾಮಯ್ಯ

ಮಂಡ್ಯ: ರಾಜ್ಯದಲ್ಲಿ ಮತ್ತೆ ನಮ್ಮ ಸರ್ಕಾರವೇ ಬರುವ ವಾತಾವರಣ ಶುರುವಾಗುತ್ತಿದೆ. ಕಾಂಗ್ರೆಸ್‌ ಪರವಾದ ಗಾಳಿ ಬೀಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕನಕಭವನದ ಆವರಣದಲ್ಲಿ ನಿರ್ಮಿಸಿರುವ ವರಸಿದ್ಧಿ ಶ್ರೀ ವಿನಾಯಕ ದೇವಾಲಯ ಲೋಕಾರ್ಪಣೆ ಮಾಡಿ ಮಾತನಾಡಿದರು.

ಹಾನಗಲ್‌ನಲ್ಲಿ ದಲಿತ ಎಡಗೈನವರ ಕಾರ್ಯಕ್ರಮವಿತ್ತು. ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದವರ ಪಕ್ಷಕ್ಕೆ ಹಲವರು ಹೋಗುತ್ತಿದ್ದಾರೆ ಎಂದು ನಾನು ಭಾಷಣ ಮಾಡಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ. ಇದನ್ನೇ ಕೆಟ್ಟದ್ದಾಗಿ ಹೇಳಿಕೊಂಡು ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ. ಹೀಗಾಗಿ ನೀವು ಅವರ ಬಗ್ಗೆ ಹುಷಾರಾಗಿರಿ ಎಂದು ಕಿಡಿಕಾರಿದರು.

ಇದನ್ನೂ ಓದಿ:ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ?

ನಾನು ಸುಟ್ಟೋಗಲ್ಲ: ನನ್ನ ಫ್ಲೆಕ್ಸ್‌ ಸುಟ್ಟಿದ ತಕ್ಷಣ ನಾನು ಸುಟ್ಟೋಗಲ್ಲ. ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ. ಎಲ್ಲರೂ ಸಮಾನವಾಗಿರಬೇಕು. ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು. ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು. ಬಹಳ ಜನ ಬುದ್ಧಿ ಹೀನರು ಟೀಕೆ ಮಾಡುತ್ತಾರೆ. ಸಿದ್ದರಾಮಯ್ಯ ಈ ಸಮಾಜಕ್ಕೆ ಏನು ಕೊಟ್ಟ ಅಂತಾರೆ. ಒಂದು ಜಾತಿಯಲ್ಲಿ ಮಾತ್ರ ಬಡವ, ಶ್ರೀಮಂತ ಇಲ್ಲ. ಎಲ್ಲ ಜಾತಿಯಲ್ಲೂ ಬಡವರಿದ್ದಾರೆ. ಹೀಗಾಗಿ ಎಲ್ಲ ಜಾತಿಯ ಬಡವರ ಅಭಿವೃದ್ಧಿ ಆಗಬೇಕು. ನಾನು ಕೊಟ್ಟ ಯೋಜನೆಗಳು ಒಂದು ಜಾತಿಗೆ ಸೀಮಿತವಾಗಿಲ್ಲ. ಅವಕಾಶದಿಂದ ವಂಚಿತರಾದವರ ಪರ ನಾನು ಕೆಲಸ ಮಾಡಿದ್ದೇನೆ. ಆದರೂ ಸಿದ್ದರಾಮಯ್ಯ ಜಾತಿ ಮಾಡುತ್ತಾನೆ ಅಂತಾರೆ ಎಂದರು.

ಟಾಪ್ ನ್ಯೂಸ್

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

1-asssaa

ನುಡಿ ನಮನ: ಸಾಮಾಜಿಕ ಚಿಂತಕ, ಎಲ್ಲರ ಮನಗೆದ್ದ ಶ್ರೇಷ್ಠ ಪ್ರಾಧ್ಯಾಪಕ ಪ್ರೊ.ಅಸ್ಸಾದಿ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.