ಲೇಸರ್‌ ಶೂ ತಂತ್ರಜ್ಞಾನದ ಉತ್ಪನ್ನ ಬಿಡುಗಡೆ

Team Udayavani, Nov 20, 2021, 4:20 AM IST

ಲೇಸರ್‌ ಶೂ ತಂತ್ರಜ್ಞಾನದ ಉತ್ಪನ್ನ ಬಿಡುಗಡೆ

ಉಡುಪಿ: ಮಧುಮೇಹ ಪೆರಿಫೆರಲ್‌ ನ್ಯೂರೋಪತಿಕ್‌ ನೋವಿನ ಚಿಕಿತ್ಸೆಗೆ ಮಾಹೆ ವಿ.ವಿ.ಯು ಅಭಿವೃದ್ಧಿಪಡಿಸಿರುವ ಲೇಸರ್‌ ಶೂ ತಂತ್ರಜ್ಞಾನದ ಉತ್ಪನ್ನವನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.

ವಿ.ವಿ. ಕುಲಾಧಿಪತಿ ಡಾ| ಎಚ್‌. ಎಸ್‌. ಬಲ್ಲಾಳ್‌, ಕುಲಪತಿ ಲೇ| ಜ| ಡಾ| ಎಂ.ಡಿ. ವೆಂಕಟೇಶ್‌, ಸಹ ಕುಲಪತಿ ಡಾ| ಪಿಎಲ್‌ಎನ್‌ಜಿ ರಾವ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವಿಜ್ಞಾನಿ ಡಾ| ಅನಿತಾ ಅಗರವಾಲ್‌, ಕೆಎಂಸಿ ಡೀನ್‌ ಡಾ| ಶರತ್‌ ಕುಮಾರ್‌ ರಾವ್‌, ಮಣಿಪಾಲ್‌ ಕಾಲೇಜ್‌ ಆಫ್ ಹೆಲ್ತ್‌ ಪ್ರೊಫೆಶನ್ಸ್‌ ಡೀನ್‌ ಡಾ| ಜಿ.ಅರುಣ್‌ ಮಯ್ಯ, ಚೆನ್ನೈನ ಟೆಕ್ನೊ ಮೆಡ್‌ ಎಲೆಕ್ಟ್ರಾನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥನ್‌ ಲೇಸರ್‌ ಶೂ ಉತ್ಪನ್ನ ಬಿಡುಗಡೆ ಮಾಡಿದರು.

ಇದನ್ನೂ ಓದಿ:ಬೆಳೆ ಹಾನಿ ವರದಿಗೆ ಸೂಚನೆ: ಶೋಭಾ ಕರಂದ್ಲಾಜೆ

ನೂತನ ತಂತ್ರಾಂಶ ಆಧಾರಿತ ಈ ಉತ್ಪನ್ನ ಅಭಿವೃದ್ಧಿಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸಚಿವಾಲಯದ ಸಂಶೋಧನ ನಿಧಿಯ ಅನುದಾನದ ಮೂಲಕ ಉತ್ಪನ್ನವನ್ನು ಅಭಿವೃದ್ಧಿ ಪಡಿಸಲಾಗಿದೆ.

ಟಾಪ್ ನ್ಯೂಸ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.