ಬನಾರಸ್ ಸಿನಿಮಾ ಪ್ರಚಾರ; ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬನಾರಸ್ ಹೀರೋ

ಸಿನಿಮಾ ಟ್ರೈಲರ್, ಪೋಸ್ಟರ್, ಹಾಡುಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗಿದೆ

Team Udayavani, Oct 17, 2022, 11:23 AM IST

ಬನಾರಸ್ ಸಿನಿಮಾ ಪ್ರಚಾರ; ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬನಾರಸ್ ಹೀರೋ

ಬನಾರಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಚಿತ್ರತಂಡ ತಮ್ಮದೇ ಆದ ಶೈಲಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ನಾಯಕ ಝೈದ್ ಖಾನ್, ನಟಿ ಸೋನಲ್ ಮೊಂತೆರೋ ಹಾಗೂ ಕಲಾವಿದರ ತಂಡ ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ ಮೂಲಕ ಚಿತ್ರದ ಕುರಿತ ಮಾಹಿತಿಗಳನ್ನು ಹಂಚಿಕೊಳ್ತಿದೆ.

ಇದೇ ಸಮಯದಲ್ಲಿ  ಆಯಾ ಭಾಗಗಳಲ್ಲಿ ಸಿಗುವಂಥ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೂ ಭೇಟಿ  ಕೊಟ್ಟು ಆಶೀರ್ವಾದ ಪಡೆಯುವ ಜೊತೆಗೆ ಸಿನಿ ಪ್ರಚಾರದಲ್ಲಿ ತೊಡಗಿದ್ದಾರೆ.  ಈ ಸಂದರ್ಭದಲ್ಲಿ ನಾಯಕಿ ಸೋನಲ್ ಹಾಗೂ ಸಾಂಪ್ರದಾಯಿಕ ಧಿರಿಸು ಧರಿಸಿದ ನಾಯಕ ನಟ ಝೈದ್ ಖಾನ್ ತಿರುಪತಿ ತಿರುಮಲೇಶ್ವರನ ದರ್ಶನ ಪಡೆದುಕೊಂಡಿದ್ದಾರೆ.

ತದ ನಂತರ ಝೈದ್ ಮತ್ತು ಸೋನಲ್ ನೆಲ್ಲೂರಿನ ಪ್ರಸಿದ್ಧ ದರ್ಗಾವೊಂದಕ್ಕೂ ಭೇಟಿ ನೀಡಿದ್ದಾರೆ. ಜಯತೀರ್ಥ ನಿರ್ದೇಶನದ ಬನಾರಸ್ ಈಗಾಗಲೇ ಒಂದಿಷ್ಟು ಅಭಿಮಾನಿ ಬಳಗವನ್ನ ಸಂಪಾದಿಸಿಕೊಂಡಿದೆ. ಟ್ರೈಲರ್, ಮೋಷನ್ ಪೋಸ್ಟರ್, ಹಾಡುಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾಗಿದೆ. ಪಂಚ ಭಾಷೆಗಳಲ್ಲೂ ತೆರೆಕಾಣುತ್ತಿರುವ ಕನ್ನಡ ಪ್ರಧಾನ ಬನಾರಸ್ ಚಿತ್ರದ ಮೇಲೆ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ, ನುರಿತ ಕಲಾವಿದರು, ತಾಂತ್ರಿಕ ವರ್ಗವನ್ನ ಒಟ್ಟುಗೂಡಿಸಿ , ತಿಲಕ್ ರಾಜ್ ಬಲ್ಲಾಳ್  ಅವರ ಅದ್ದೂರಿ ನಿರ್ಮಾಣದೊಂದಿಗೆ ತಯಾರದ ಬನಾರಸ್ ಇದೇ ನವೆಂಬರ್ 4 ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ.

ಚೊಚ್ಚಲ ಚಿತ್ರವಾದ್ರೂ ಈಗಾಗಲೇ ರಿಲೀಸ್ ಆದ ಝಲಕ್ ಗಳಲ್ಲೇ ಝೈದ್ ಮೋಡಿ ಮಾಡಿ, ಭರವಸೆಯನ್ನ ಹೆಚ್ಚಿಸಿಕೊಂಡಿದ್ದಾರೆ. ಈ ಮೂಲಕ ಸಿನಿರಂಗದಲ್ಲಿ ಗಟ್ಟಿಯಾಗಿ ನೆಲೆಯೂರುವ ನಿರೀಕ್ಷೆ ಹುಟ್ಟುಹಾಕಿರುವ ಝೈದ್ ಖಾನ್   ಈ ಪ್ರಚಾರ ಕಾರ್ಯಗಳೊಂದಿಗೆ ಪರಭಾಷಾ ಪ್ರೇಕ್ಷಕರ ವಲಯದಲ್ಲಿಯೂ ಬನಾರಸ್ ಚರ್ಚೆ ಹುಟ್ಟು ಹಾಕುವಂತೆ ಮಾಡಿದ್ದಾರೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.