ಪ್ರಚೋದನೆ ಕೇಸು: PFI ವಿರುದ್ಧಚಾರ್ಜ್‌ಶೀಟ್
Team Udayavani, Jan 30, 2024, 8:57 PM IST
ನವದೆಹಲಿ: ದೇಶದಲ್ಲಿ 2047ರ ವೇಳೆಗೆ ಇಸ್ಲಾಂ ಆಡಳಿತ ಸ್ಥಾಪನೆಗಾಗಿ ಮುಸ್ಲಿಮ್ ಯುವಕರನ್ನು ಪ್ರಚೋದನೆಗೊಳಿಸಿ ಶಸ್ತ್ರಾಸ್ತ್ರ ತರಬೇತಿ ನೀಡಿದ ಆರೋಪದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಮೂವರು ಕಾರ್ಯಕರ್ತರ ವಿರುದ್ಧ ಎನ್‌ಐಎ ಆರೋಪ ಪಟ್ಟಿ ಸಲ್ಲಿಸಿದೆ.
ರಾಜಸ್ಥಾನ ಪಿಎಫ್ಐ ಪಿತೂರಿ ಪ್ರಕರಣವೆಂದೇ ಕರೆಯಲಾಗುವ ಈ ಪ್ರಕರಣದಲ್ಲಿ ವಾಜೀದ್ ಆಲಿ, ಮುಬಾರಕ್ ಆಲಿ ಮತ್ತು ಶಂಶೇರ್ ಖಾನ್ ವಿರುದ್ಧ ಎನ್‌ಐಎ ಆರೋಪ ಪಟ್ಟಿ ದಾಖಲಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.