ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಪ್ರೀತಿ-ಪ್ರೇಮ ವ್ಯಕ್ತಪಡಿಸಲು ನಿರ್ಬಂಧ
Team Udayavani, Feb 10, 2023, 9:21 PM IST
ಕಲ್ಲಿಕೋಟೆ: ಕಾಲೇಜು ಆವರಣದೊಳಗೆ ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಪ್ರೀತಿ-ಪ್ರೇಮವನ್ನು ವ್ಯಕ್ತಪಡಿಸುವಂತಿಲ್ಲ ಎಂದು ಕೇರಳದ ದಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಕ್ಯಾಲಿಕಟ್(ಎನ್ಐಟಿಸಿ) ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳ ಇಂಥ ವರ್ತನೆಯು ಇತರರ ಮೇಲೆ ಬೇರೆ ಬೇರೆ ರೀತಿಯಲ್ಲಿ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಪ್ರದೇಶಗಳು, ವಿಶ್ರಾಂತಿ ಕೊಠಡಿಗಳು, ಬೆಳಕು ಕಡಿಮೆಯಿರುವಂಥ ಸ್ಥಳಗಳು ಸೇರಿದಂತೆ ಕ್ಯಾಂಪಸ್ನ ಆವರಣದೊಳಗೆ ಪರಸ್ಪರ ಪ್ರೀತಿ, ಪ್ರೇಮ ವ್ಯಕ್ತಪಡಿಸುವುದು, ಖಾಸಗಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಮಾಡುವಂತಿಲ್ಲ. ಪರಸ್ಪರ ಸಮ್ಮತಿಯಿಂದಲೂ ಇಂಥ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಕ್ಯಾಂಪಸ್ ಎನ್ನುವುದು ಶಿಕ್ಷಣ ನೀಡುವ ಸ್ಥಳ ಎಂದು ವಿದ್ಯಾರ್ಥಿಗಳಿಗೆ ರವಾನಿಸಲಾದ ಇಮೇಲ್ನಲ್ಲಿ ಸೂಚಿಸಲಾಗಿದೆ.
ನಿಯಮಗಳನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.