ಪಿಯುಸಿ ಪರೀಕ್ಷೆ: ಜೂ.18ರಂದು ನಿಷೇಧಾಜ್ಞೆ
Team Udayavani, Jun 13, 2020, 8:08 AM IST
ಮಂಗಳೂರು/ಉಡುಪಿ: ಕೋವಿಡ್ ಸಾಂಕ್ರಾಮಿಕ ರೊಗದಿಂದಾಗಿ ಮುಂದೂಡಲಾಗಿದ್ದ 2020 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲೀಷ್ ಭಾಷಾ ಪರೀಕ್ಷೆಯನ್ನು ಜೂ.18ರಂದು ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು
ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸೂಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ ಎಲ್ಲ 51 ಮತ್ತು ಉಡುಪಿ ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ-
ಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ. ಮತ್ತು ಉಡುಪಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.