PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು
Team Udayavani, Jun 26, 2024, 12:05 AM IST
ಸಿದ್ದಾಪುರ: ಬೆಳ್ವೆ ಗ್ರಾಮದ ನಿವಾಸಿಯಾಗಿರುವ ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಆರೋಪಿ ಮಿಥುನ್ ಅತ್ಯಾಚಾರ ಮಾಡಿದ ಘಟನೆ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಆರೋಪಿ ಮಿಥುನ್ ಪ್ರೀತಿಸುವ ನಾಟಕವಾಡಿ 5 ತಿಂಗಳ ಹಿಂದೆ ಮನೆಗೆ ಬಂದು ವಿದ್ಯಾರ್ಥಿನಿಯನ್ನು ಅತ್ಯಾಚಾರ ನಡೆಸಿದ್ದ. ವಿದ್ಯಾರ್ಥಿನಿ ಯನ್ನು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಶಂಕರನಾರಾಯಣ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.