ಮೈದಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು : ಕ್ರಿಕೆಟ್ ಆಡುತ್ತಿದ್ದಾಗ ನಡೆದ ದುರ್ಘಟನೆ
Team Udayavani, Feb 22, 2022, 7:31 PM IST
ಪುಂಜಾಲಕಟ್ಟೆ : ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ. 20ರಂದು ಬಂಟ್ವಾಳ ತಾಲೂಕಿನ ಕಕ್ಯಪದವಿನಲ್ಲಿ ಸಂಭವಿಸಿದೆ.
ಅನ್ನಡ್ಕ ನಿವಾಸಿ ಮನೋಹರ್ ಪ್ರಭು (45) ಮೃತಪಟ್ಟವರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕಕ್ಯಪದವಿನ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ನಡೆಯುತ್ತಿರುವಾಗ ಮನೋಹರ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.
ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಉತ್ತಮ ಕ್ರಿಕೆಟ್ ಆಟಗಾರರಾಗಿದ್ದರು.
ಇದನ್ನೂ ಓದಿ : ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ ವಿಸ್ತರಣೆ; ಶಾಲಾ -ಕಾಲೇಜುಗಳಿಗೆ ರಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.