ಮುಂಬಯಿ ನಗರಿ ಹಿಂದಿಕ್ಕಿದ ಪುಣೆ

Team Udayavani, Jul 2, 2021, 7:20 AM IST

Untitled-1

ಪುಣೆ: ಮಹಾರಾಷ್ಟ್ರದ ಅತೀ ದೊಡ್ಡ ನಗರ ಯಾವುದು? “ಮುಂಬಯಿ’ ಎಂದು ನೀವು ಉತ್ತರಿಸಿದರೆ ಅದು ತಪ್ಪು. ಏಕೆಂದರೆ, ರಾಜ್ಯದ ಅತೀ ದೊಡ್ಡ ನಗರ ಎಂಬ ಪಟ್ಟದಿಂದ “ಮುಂಬಯಿ’ ಈಗ ಕೆಳಗಿಳಿದಿದ್ದು, ಆ ಸ್ಥಾನವನ್ನು “ಪುಣೆ’ ಅಲಂಕರಿಸಿದೆ.

ಹೌದು. ಜೂ.30ರ ಬುಧವಾರ ಪುಣೆಯನ್ನು ಮಹಾರಾಷ್ಟ್ರದಲ್ಲಿ ಅತೀ ದೊಡ್ಡ ನಗರ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಪುಣೆ ನಗರ ಪಾಲಿಕೆ(ಪಿಎಂಸಿ)ಯ ವ್ಯಾಪ್ತಿಯನ್ನು ವಿಸ್ತರಿಸಿ ಮಹಾ ಸರಕಾರ ಆದೇಶ ಹೊರಡಿಸಿದ್ದು, ಪರಿಣಾಮವಾಗಿ ಇನ್ನೂ 23 ಹೊಸ ಗ್ರಾಮಗಳು ಪುಣೆಯ ವ್ಯಾಪ್ತಿಗೆ ಬಂದವು. ಹೀಗಾಗಿ ಮಹಾರಾಷ್ಟ್ರದ ಅತೀ ದೊಡ್ಡ ನಗರ ಮಾತ್ರವಲ್ಲದೇ, ಭೌಗೋಳಿಕ ಪ್ರದೇಶದ ಆಧಾರದಲ್ಲಿ ಪುಣೆಯು ಭಾರತದಲ್ಲೇ 7ನೇ ಅತೀ ದೊಡ್ಡ ನಗರ ಎಂಬ ಖ್ಯಾತಿಗೂ ಪಾತ್ರವಾಯಿತು.

2014ರಲ್ಲಿ ಮಹಾರಾಷ್ಟ್ರ ಸರಕಾರವು ಪಿಎಂಸಿ ವ್ಯಾಪ್ತಿಗೆ 34 ಗ್ರಾಮಗಳನ್ನು ವಿಲೀನಗೊಳಿಸಲು ನಿರ್ಧರಿಸಿತ್ತು. ಆದರೆ ಪ್ರಕ್ರಿಯೆ ವಿಳಂಬವಾದ ಕಾರಣ ಕೇವಲ 11 ಗ್ರಾಮಗಳನ್ನಷ್ಟೇ ಸೇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳು ಕೋರ್ಟ್‌ ಮೆಟ್ಟಿಲೇರಿದ್ದವು. 2017ರಲ್ಲಿ ಮಧ್ಯಪ್ರವೇಶಿಸಿದ ಬಾಂಬೆ ಹೈಕೋರ್ಟ್‌, ಗ್ರಾಮಗಳ ವಿಲೀನಕ್ಕೆ ವಿಳಂಬವೇಕೆ ಆಗುತ್ತಿದೆ ಎಂದು ಮಹಾ ಸರಕಾರದಿಂದ ವಿವರಣೆ ಕೇಳಿತ್ತು.

ಪುಣೆ ಪಾಲಿಕೆಯ ಭೌಗೋಳಿಕ ಪ್ರದೇಶದ ವಿಸ್ತೀರ್ಣ- 516.18 ಚದರ ಕಿ.ಮೀ.

ಬೃಹನ್ಮುಂಬಯಿ ನಗರ ಪಾಲಿಕೆ ವಿಸ್ತೀರ್ಣ

– 440 ಚದರ ಕಿ.ಮೀ.

ಹೊಸದಾಗಿ ಪಿಎಂಸಿ ವ್ಯಾಪ್ತಿಗೆ ಬಂದ ಗ್ರಾಮಗಳು- 23

ಈಗ ಪುಣೆ ದೇಶದ ಎಷ್ಟನೇ ಅತೀದೊಡ್ಡ ನಗರ?- 7ನೇ

ಹೊಸ ಪ್ರದೇಶಗಳ ಅಭಿವೃದ್ಧಿಗೆ ಅಗತ್ಯ ವಿರುವ ಮೊತ್ತ- 10,000 ಕೋಟಿ ರೂ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.