Pune: ಐಸಿಸ್ ಮಾಡ್ನೂಲ್ ಪ್ರಕರಣ- ಉಗ್ರರ ಮಾಹಿತಿ ನೀಡಿದರೆ 3 ಲಕ್ಷ ನಗದು
Team Udayavani, Sep 12, 2023, 11:31 PM IST
ಮುಂಬಯಿ: ಪುಣೆ ಐಸಿಸ್ ಮಾಡ್ನೂಲ್ ಪ್ರಕರಣದಲ್ಲಿ ನಾಲ್ವರು ವಾಂಟೆಡ್ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ರೂ. ಬಹುಮಾನವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ. ಆರೋ ಪಿ ಗಳನ್ನು ಮೊಹಮ್ಮದ್ ಶಾನವಾಜ್, ಶಾಫಿಯು ಝಾಮಾ ಆಲಂ ಅಲಿಯಾಸ್ ಅಬ್ದುಲ್ಲಾ, ರಿಜ್ವಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫೈಯಾಜ್ ಶೇಖ್ ಅಲಿಯಾಸ್ ಡೈಪ ರ್ವಾಲಾ ಮತ್ತು ತಲ್ಹಾ ಲಿಕಾ ಯತ್ ಖಾನ್ ಎಂದು ಗುರುತಿಸಲಾಗಿದೆ.
ಇವರ ಕುರಿತು ಮಾಹಿತಿ ನೀಡಿದವರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪ್ರಕರಣದ ತನಿಖೆ ನಡೆಸುತ್ತಿ ರುವ ಎನ್ಐಎ ತಿಳಿಸಿದೆ. ಉಗ್ರ ಚಟು ವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿದ್ದ ಕೆಲವು ಆರೋಪಿಗಳನ್ನು ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.