![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 17, 2023, 11:21 PM IST
ಬೆಂಗಳೂರು: ಕೊಲೆ, ಬೆದರಿಕೆ, ಅಕ್ರಮ ಚಟುವಟಿಕೆ ಸಹಿತ ಕೆಲವು ಅಪರಾಧ ಪ್ರಕರಣಗಳ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರಾಜ್ಯ ಸರಕಾರ ರದ್ದುಪಡಿಸಿದ್ದು, ಶನಿವಾರವೇ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.
10 ವರ್ಷಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ನಗರ ಸಹಿತ ವಿವಿಧ ಠಾಣೆಗಳಲ್ಲಿ 10 ಅಪರಾಧ ಪ್ರಕರಣಗಳು ದಾಖಲಾಗಿವೆ. ಪದೇಪದೆ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಆರೋಪದಡಿ ಕಳೆದ ಆಗಸ್ಟ್‌ನಲ್ಲಿ ಪುನೀತ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು. ಅದನ್ನು ಪುನೀತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಕೋರ್ಟ್ ಸೂಚನೆ ಮೇರೆಗೆ ಈ ಕುರಿತ ವಿಚಾರಣೆಗೆ ರಾಜ್ಯ ಸರಕಾರ ಸಲಹಾ ಸಮಿತಿ ರಚಿಸಿತ್ತು. ಸಮಿತಿಯು ಪುನೀತ್ ಅವರನ್ನು ಗೂಂಡಾ ಕಾಯ್ದೆಯಡಿ ಬಂಧನದಲ್ಲಿಡಲು ಸಾಕಷ್ಟು ಕಾರಣ
ಗಳಿಲ್ಲ ಎಂದಿತ್ತು. ಈ ವರದಿ ಆಧರಿಸಿ ಒಳಾಡಳಿತ ಇಲಾಖೆಯ (ಕಾನೂನು ಮತ್ತು ಸುವ್ಯವಸ್ಥೆ) ಅಧೀನ ಕಾರ್ಯದರ್ಶಿಯವರು ಪುನೀತ್ ವಿರುದ್ಧ ಹೊರಡಿಸಿರುವ ಬಂಧನದ ಆದೇಶವನ್ನು ಹಿಂಪಡೆದು ಈ ಪ್ರಕರಣಕ್ಕೆ ಅನ್ವಯವಾಗುವಂತೆ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಬಂಧ ಮುಕ್ತಗೊಳಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.