ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ
Team Udayavani, Jun 27, 2022, 10:33 AM IST
ಹುಣಸೂರು: ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಭಿಮಾನಿ ಶ್ರೀಗಂಧದಲ್ಲಿ ಪುತ್ಥಳಿ ಕೆತ್ತಿಸಿದ್ದು, ಪುನೀತ್ ಪತ್ನಿ ಅಶ್ವಿನಿಯವರಿಗೆ ಕೊಡುಗೆ ನೀಡಲು ಮುಂದಾಗಿದ್ದಾರೆ.
ಹುಣಸೂರು ನಗರದ ಯುವ ಕಾಂಗ್ರೆಸ್ ಅಧ್ಯಕ್ಷ ಅಪ್ಪು ಅಭಿಮಾನಿ ಸ್ವರೂಪ್ ಶಿವಯ್ಯ ಶ್ರೀಗಂಧದಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ಕೆತ್ತಿಸಿದ್ದು, ಇಂದು ಉಡುಗೊರೆ ನೀಡಲಿದ್ದಾರೆ.
ನಗರದ ಅಧಿದೇವತೆ ಶ್ರೀ ಮುತ್ತು ಮಾರಮ್ಮ ದೇವಾಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಮಾತನಾಡಿದ ಅಪ್ಪು ಅಭಿಮಾನಿ ಸ್ವರೂಪ್ ಶಿವಯ್ಯ, ಪುತ್ಥಳಿಯನ್ನು ಮೈಸೂರಿನ ಕುಶಲಕರ್ಮಿಗಳಾದ ಅಶೋಕ್ ಮತ್ತು ರಂಜಿತ್ ಸುಮಾರು ನಾಲ್ಕು ತಿಂಗಳ ಕಾಲ ಕೆಲಸ ಮಾಡಿ ಆಕರ್ಷಕ ಪುತ್ಥಳಿ ನಿರ್ಮಿಸಿ ಕೊಟ್ಟಿದ್ದಾರೆ ಎಂದರು.
ಪುತ್ಥಳಿ ನಿರ್ಮಾಣಕ್ಕೆ ಸುಮಾರು 3 ಲಕ್ಷ ರೂ. ವೆಚ್ಚವಾಗಿದ್ದು. ಜೂ 27 ರ ಸೋಮವಾರ ಮದ್ಯಾಹ್ನ ಬೆಂಗಳೂರಿನ ವಜ್ರೇಶ್ವರಿ ಕಂಬೈನ್ಸ್ ಕಚೇರಿಯಲ್ಲಿ ಪುನೀತ್ ರಾಜ್ ಕುಮಾರ್ ರವರ ಪತ್ನಿ ಅಶ್ವಿನಿಯವರಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಎಚ್.ವೈ.ಮಹದೇವ್ ಸೇರಿದಂತೆ ಪುನೀತ್ ಅಭಿಮಾನಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.