Punjalkatte ಬಸ್ ಢಿಕ್ಕಿ: ರಿಕ್ಷಾ ಪಲ್ಟಿ
Team Udayavani, Feb 5, 2024, 11:31 PM IST
ಪುಂಜಾಲಕಟ್ಟೆ: ಚಕ್ರ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಸರಕಾರಿ ಬಸ್ಸೊಂದು ನಿಲ್ಲಿಸಿದ್ದ ರಿಕ್ಷಾಕ್ಕೆ ಢಿಕ್ಕಿಯಾಗಿ ಬಸ್ ಚರಂಡಿಗೆ ಉರುಳಿದ ಘಟನೆ ಸೋಮವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್‌ನಲ್ಲಿ ಸಂಭವಿಸಿದೆ.
ರಿಕ್ಷಾ ಪಲ್ಟಿಯಾಗಿದೆ. ಬಸ್‌ನಲ್ಲಿ ನಾಲ್ವರು ಪ್ರಯಾಣಿಕರಿದ್ದು ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.