Odisha: ಪುರಿ ಕಾರಿಡಾರ್ ಉದ್ಘಾಟನೆಗೆ ರೆಡಿ
Team Udayavani, Jan 3, 2024, 11:35 PM IST
ಭುವನೇಶ್ವರ: ಅಯೋಧ್ಯೆಯಲ್ಲಿ ಜ. 22ರಂದು ರಾಮ ಮಂದಿರ ಲೋಕಾರ್ಪಣೆಗೊಳ್ಳಲಿರುವಂತೆಯೇ ಅಷ್ಟೇ ಭವ್ಯವಾಗಿ ಪುರಿಯಲ್ಲಿ “ಜಗನ್ನಾಥ ಹೆರಿಟೇಜ್ ಕಾರಿಡಾರ್ ಯೋಜನೆ’ ಉದ್ಘಾಟನೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಣಿಯಾಗಿದ್ದಾರೆ.
ಲೋಕಸಭೆ, ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಜಗನ್ನಾಥ ಮಂದಿರದ ಅಭಿವೃದ್ಧಿ ಯೋಜನೆಗಳ ಮೂಲಕ ಅದರ ಲಾಭ ಪಡೆಯಲು ಬಿಜೆಡಿ ಮುಂದಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ. ಜ. 17ರಂದು ಜಗನ್ನಾಥ ಹೆರಿಟೇಜ್ ಕಾರಿಡಾರ್ ಲೋಕಾರ್ಪಣೆಯಾಗುತ್ತಿದೆ. ಜತೆಗೆ ಕೋಟ್ಯಂತರ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೂ ಸಿಎಂ ಚಾಲನೆ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.