Puttur ಅತ್ಯಾಚಾರ ಆರೋಪ; ಮಾನವ ಹಕ್ಕುಗಳ ಆಯೋಗಕ್ಕೂ ದೂರು
Team Udayavani, Sep 9, 2024, 6:35 AM IST
ಪುತ್ತೂರು: ಅತ್ಯಾಚಾರ ಆರೋಪ ಹೊರಿಸಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ ಸಂತ್ರಸ್ತೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬಂದಿ ಆರಂಭದಲ್ಲಿ ತನ್ನ ದೂರನ್ನು ಸ್ವೀಕರಿಸಿಲ್ಲ, ಪೊಲೀಸ್ ಸಿಬಂದಿಗಳೂ ಆರೋಪಿಯೊಂದಿಗೆ ಶಾಮೀಲಾಗಿ ತನಗೆ ನ್ಯಾಯ ಕೊಡಿಸಲು ವಿಫಲರಾಗಿದ್ದಾರೆ ಎಂದೂ ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.
ನನಗಾದ ಅನ್ಯಾಯದ ವಿರುದ್ಧ ದೂರು ನೀಡಲು ಆ. 30ರಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹೋದಾಗ ಅಲ್ಲಿನ ಅಧಿಕಾರಿ ಮತ್ತು ಸಿಬಂದಿ ನನ್ನ ದೂರನ್ನು ಸ್ವೀಕರಿಸದೆ ನನ್ನನ್ನು ಮೂರು ದಿನಗಳ ಕಾಲ ಕಾಯಿಸಿದ್ದರು ಎಂದಿದ್ದಾರೆ.
ಆರೋಪಿ ಮತ್ತು ಆತನ ಕಡೆಯವರು ದೂರನ್ನು ನೀಡದಂತೆ ಮತ್ತು ಪ್ರಕರಣದಲ್ಲಿ ಸಾಕ್ಷಿ ನುಡಿಯದಂತೆ ನನಗೆ ಜೀವಬೆದರಿಕೆ ಹಾಕುತ್ತಿದ್ದಾರೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.