Puttur ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ
Team Udayavani, Jun 1, 2024, 11:46 PM IST
ಪುತ್ತೂರು: ಪ್ರೇಮ ವೈಫಲ್ಯದಿಂದ ನೊಂದು ಯುವಕನೋರ್ವ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಮುರ ಎಂಬಲ್ಲಿ ಜೂ. 1 ರಂದು ಬೆಳಕಿಗೆ ಬಂದಿದೆ.
ಛತ್ತೀಸ್‌ಗಢದ ಮನಮೋಹನದಾಸ್ (24) ಆತ್ಮಹತ್ಯೆಗೈದವರು. ಕಳೆದ ಒಂದು ತಿಂಗಳಿನಿಂದ ಪುತ್ತೂರಿನಲ್ಲಿ ಎಳನೀರು ಕೀಳುವ ತಂಡವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಮೇ 30ರಂದು ರಾತ್ರಿ ಈ ಕೃತ್ಯ ಎಸಗಿದ್ದಾನೆ.
ಛತ್ತೀಸ್‌ಗಢದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅವರಿಬ್ಬರ ಮಧ್ಯೆ ವಿರಸ ಉಂಟಾಗಿದ್ದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪ್ರೇಯಸಿಯ ದೂರವಾಣಿಗೆ ಸಂದೇಶ ಕಳುಹಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಸರಗೋಡಿನಲ್ಲಿ ಕೆಲಸ ಮಾಡು ತ್ತಿದ್ದ ಈತ ಒಂದು ತಿಂಗಳ ಹಿಂದೆ ಯಷ್ಟೇ ಪುತ್ತೂರಿಗೆ ಬಂದು ಕೆಲಸಕ್ಕೆ ಸೇರಿಕೊಂಡಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.