ಪುತ್ತೂರು ಆರ್‌ಟಿಒ ಕಚೇರಿ: ರಾಜಸ್ವ ವಸೂಲಿ: ಶೇ. 84ರಷ್ಟು ಪ್ರಗತಿ

Team Udayavani, Sep 27, 2021, 5:48 AM IST

ಪುತ್ತೂರು ಆರ್‌ಟಿಒ ಕಚೇರಿ: ರಾಜಸ್ವ ವಸೂಲಿ: ಶೇ. 84ರಷ್ಟು ಪ್ರಗತಿ

ಸಾಂದರ್ಭಿಕ ಚಿತ್ರ...

ಪುತ್ತೂರು: 2020-21ನೇ ಸಾಲಿಗೆ ನಿಗದಿ ಪಡಿಸಲಾದ ರಾಜಸ್ವ ವಸೂಲಾತಿ ಗುರಿ 4,800 ಲಕ್ಷ ರೂ. ಆಗಿದ್ದು ಆಗಸ್ಟ್‌ ಅಂತ್ಯಕ್ಕೆ 4,025 ಲಕ್ಷ ರೂ. ಸಂಗ್ರಹವಾಗಿ ಶೇ. 84 ಗುರಿ ಸಾಧಿಸುವ ಮೂಲಕ ಕೋವಿಡ್‌ ಕಾಲಘಟ್ಟದಲ್ಲಿಯು ಪುತ್ತೂರು ಆರ್‌ಟಿಒ ಉತ್ತಮ ಸಾಧನೆ ತೋರಿದೆ.

ಮೂರು ತಾಲೂಕಿನ ವ್ಯಾಪ್ತಿಗೆ ಸಂಬಂಧ ಪಟ್ಟಂತೆ ಪುತ್ತೂರು ನಗರದ ಬನ್ನೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆರ್‌ಟಿಒ ವಾಹನ ನೋಂದಣಿ, ರಾಜಸ್ವ ಸಂಗ್ರಹ, ವಾಹನ ತಪಾಸಣೆ, ರಸ್ತೆ ಸುರಕ್ಷತೆ ಕಾರ್ಯಕ್ರಮಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿದೆ.

9,510 ವಾಹನ ನೋಂದಣಿ
ಮೂರು ತಾಲೂಕಿನಲ್ಲಿ 2020-21ರಲ್ಲಿ ವಾಹನ ನೋಂದಣಿ ವಿಭಾಗದಲ್ಲಿ 297 ಗೂಡ್ಸ್‌ ವಾಹನಗಳು, 489 ರಿಕ್ಷಾಗಳು ಸೇರಿ ದಂತೆ 856 ಸಾರಿಗೆ ವಾಹನಗಳು ಹೊಸ ದಾಗಿ ನೋಂದಣಿಯಾಗಿವೆ. ಸಾರಿಗೇತರ ವಿಭಾಗದಲ್ಲಿ 7,425 ದ್ವಿಚಕ್ರ ವಾಹನಗಳು, 2,022 ಕಾರುಗಳು ಸೇರಿ 9,510 ವಾಹನಗಳು ನೋಂದಣಿಯಾಗಿವೆ.

ಕಾಯಿದೆ ಉಲ್ಲಂಘನೆ 1884 ಪ್ರಕರಣ ದಾಖಲು
2020-21ನೇ ಸಾಲಿನಲ್ಲಿ ವಾಹನಗಳ ವಿವಿಧ ಕಾಯಿದೆ ನಿಯಮ ಉಲ್ಲಂಘನೆಗಾಗಿ 1884 ಪ್ರಕರಣ ದಾಖಲಿಸುವ ಗುರಿ ನಿಗದಿ ಪಡಿಸಲಾಗಿತ್ತು. ಇದರಲ್ಲಿ 1,785 ಪ್ರಕರಣ ದಾಖಲಿಸಿ ಎಚ್ಚರಿಕೆಯ ಜತೆಗೆ ದಂಡ ವಿಧಿಸಲಾಗಿದೆ. ದಂಡದ ಒಟ್ಟು ಮೊತ್ತ 23,65, 769 ರೂ. ಆಗಿದ್ದು, 15,13,600 ರೂ.ವಸೂಲಾತಿ ದಂಡದ ಮೊತ್ತವಾಗಿದೆ. 85,169 ರೂ.ಬಾಕಿ ತೆರಿಗೆ ಮೊತ್ತ. 1.09 ಕೋ.ರೂ. ಬಾಕಿ ತೆರಿಗೆ ವಸೂ ಲಾತಿಗೆ ಸಂಬಂಧಪಟ್ಟಂತೆ 65 ವಾಹನ ಮಾಲ ಕರ ಮೇಲೆ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 775 ಪ್ರಕರಣ| 860 ಸೋಂಕಿತರು ಗುಣಮುಖ

ಹೆಲ್ಮೆಟ್‌ ರಹಿತ ಚಾಲನೆ: ದಂಡ
2021 ಮಾರ್ಚ್‌ 31ರೊಳಗೆ ವಾಹನ ಚಾಲನೆ ಮಾಡುವಾಗ ಕಾಯಿದೆ ನಿಯಮ ಉಲ್ಲಂಘನೆ ಅಪರಾಧಕ್ಕಾಗಿ ವಾಹನ ಚಾಲಕರ ಡ್ರೈವಿಂಗ್‌ ಲೈಸನ್ಸ್‌ ಅಮಾನತುಪಡಿಸುವ ಮೂಲಕ ಅಪಘಾತ ಪ್ರಕರಣ ನಿಯಂತ್ರಣದ ಎಚ್ಚರಿಕೆ ನೀಡಲಾಗಿದೆ. ಅತಿ ವೇಗವಾಗಿ ವಾಹನ ಚಲಾಯಿಸಿದ 12 ವಾಹನ, ವಾಹನ ಚಾಲನೆಯಲ್ಲಿ ಮೊಬೈಲ್‌ ಬಳಸಿದ 12 ವಾಹನ ಸವಾರರು, ವಾಹನ ಅಪಘಾತ ಪ್ರಕರಣ 19, ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ 9 ಪ್ರಕರಣ ದಾಖಲಿಸಿ ಅವರಿಂದ ದಂಡ ವಸೂಲಾತಿ ಮಾಡಲಾಗಿದೆ.

ರಸ್ತೆ ಸುರಕ್ಷತೆಗೆ ಆದ್ಯತೆ
ಆರ್‌ಟಿಒ ಮೂರು ತಾಲೂಕು ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲ ರಸ್ತೆ ಸುರಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನವಾಗಿ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಸಿದ್ದು ಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನ ನಡೆಸಲಾಗಿದೆ. ಜತೆಗೆ ನಿಗದಿಪಡಿಸಿದ ಗುರಿಗೆ ತಕ್ಕಂತೆ ಸಾಧನೆ ತೋರಲಾಗಿದೆ.
-ಆನಂದ ಗೌಡ,
ಪ್ರಾದೇಶಿಕ ಸಾರಿಗೆ ಅಧಿಕಾರಿ, ಆರ್‌ಟಿಒ, ಬನ್ನೂರು

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.