Puttur: ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಬೆಂಗಳೂರು ಹೊಟೇಲ್‌ನಲ್ಲಿ ಮಹಜರು

Team Udayavani, Sep 4, 2024, 6:50 AM IST

Puttur: ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಬೆಂಗಳೂರು ಹೊಟೇಲ್‌ನಲ್ಲಿ ಮಹಜರು

ಪುತ್ತೂರು: ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೋರ್ವರು ಅರುಣ್‌ ಕುಮಾರ್‌ ಪುತ್ತಿಲ ಅವರ ವಿರುದ್ಧ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಸತೀಶ್‌ ಜಿ.ಜೆ. ಅವರ ನೇತೃತ್ವದಲ್ಲಿ ಬೆಂಗಳೂರು ಹೊಟೇಲೊಂದರಲ್ಲಿ ಮಹಜರು ನಡೆದಿದೆ.

ಸಂತ್ರಸ್ತ ಮಹಿಳೆಯನ್ನು ಸೆ. 2ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆಕೆ ನೀಡಿದ ದೂರಿನಲ್ಲಿರುವ ಬೆಂಗಳೂರು ಹೊಟೇಲ್‌ಗೆ ಸೆ. 3ರಂದು ಬೆಳಗ್ಗೆ ಪೊಲೀಸರು ತೆರಳಿ ಮಹಜರು ನಡೆಸಿರುವ ಮಾಹಿತಿ ಲಭ್ಯವಾಗಿದೆ.

ರಾಜಕೀಯ ಮಾಡುವುದಿಲ್ಲ: ಅಶೋಕ್‌ ರೈ
ಅರುಣ್‌ ಪುತ್ತಿಲ ವಿರುದ್ಧದ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಶೋಕ್‌ ಕುಮಾರ್‌ ರೈ, ಸುಖಾಸುಮ್ಮನೆ ಯಾರಿಗೂ ಅನ್ಯಾಯವಾಗಬಾರದು. ನಾನು ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ. ಸರಕಾರದಿದ ಒತ್ತಡ ಹಾಕಿಸಿ ರಾಜಕೀಯ ದುರುದ್ದೇಶದಿಂದ ಯಾರನ್ನು ತೇಜೋವಧೆ ಮಾಡುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Untitled-1

Kasaragod ಅಪರಾಧ ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.