Puttur: ಅನಾರೋಗ್ಯದಿಂದ ಯುವ ವಕೀಲ ಸಾವು
Team Udayavani, Nov 10, 2024, 10:54 PM IST
ಪುತ್ತೂರು: ಅನಾರೋಗ್ಯದ ಕಾರಣದಿಂದ ಯುವ ವಕೀಲನೋರ್ವ ಮೃತಪಟ್ಟ ಘಟನೆ ನ. 9ರಂದು ಸಂಭವಿಸಿದೆ.
ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಮೃತ ವ್ಯಕ್ತಿ. ಅವರು ಪತ್ನಿ, ಮಗುವನ್ನು ಅಗಲಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ಅವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು.
ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.