Putturu: ನೇಣು ಬಿಗಿದು ಆತ್ಮಹತ್ಯೆ
Team Udayavani, Nov 16, 2024, 3:20 AM IST
ಪುತ್ತೂರು: ಬನ್ನೂರಿನ ನಂದಿಲ ನಿವಾಸಿ ಕಿರಣ್ ಕುಮಾರ್‌ಆಚಾರ್ಯ (42)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಪುತ್ತೂರಿನ ಜುವೆಲರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಗುವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.