Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ
ನವರಾತ್ರಿ ಸಂಭ್ರಮದಲ್ಲೇ ಜಲದುರ್ಗಾದೇವಿಗೆ ಜಲಾಭಿಷೇಕ, ಭಕ್ತರಲ್ಲಿ ಪುಳಕ!
Team Udayavani, Oct 6, 2024, 8:35 PM IST
ಪುತ್ತೂರು: ರವಿವಾರ ಸಂಜೆ ಸುರಿದ ಭಾರೀ ಮಳೆಯಿಂದ ನವರಾತ್ರಿ ಉತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಅಂಗಣ, ಗರ್ಭಗುಡಿ ಸುತ್ತ ಜಲಾವೃತಗೊಂಡಿತು. ಭಕ್ತರು ಈ ಅಪೂರ್ವ ಕ್ಷಣ ಕಣ್ತುಂಬಿಕೊಂಡರು.
ದೇವಾಲಯದ ಅಂಗಣಕ್ಕೆ ಪ್ರವೇಶಿಸಿದ ನೀರು ಆ ಬಳಿಕ ಗರ್ಭಗುಡಿಯ ಸುತ್ತ ಆವರಿಸಿಕೊಂಡಿತ್ತು. ಕೆಲ ತಾಸಿನ ಬಳಿಕ ನೀರಿನ ಮಟ್ಟ ಇಳಿಕೆ ಕಂಡಿತ್ತು. ಸ್ವಚ್ಛತಾ ಕಾರ್ಯದ ಬಳಿಕ ನವರಾತ್ರಿ ಉತ್ಸವದ ಐದನೇ ದಿನದ ಕಾರ್ಯಕ್ರಮ ನಡೆಯಿತು. ಇಲ್ಲಿ ವರ್ಷಕೊಮ್ಮೆ ಜಲದುರ್ಗಾದೇವಿ ದೇವಾಲಯ ಜಲಾವೃತವಾಗುವುದು ವಾಡಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.