![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 14, 2023, 7:07 PM IST
ಲಂಡನ್ : ಬ್ರಿಟನ್ ದೊರೆ, ಮೂರನೇ ಚಾರ್ಲ್ಸ್ ಅವರ ಪತ್ನಿ ಕ್ಯಾಮಿಲ್ಲಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದು ಎರಡನೇ ಬಾರಿಗೆ ಕ್ಯಾಮಿಲ್ಲಾಗೆ ಸೋಂಕು ಹರಡಿದೆ ಎಂದು ಬಕಿಂಗ್‌ಹ್ಯಾಮ್ ಅರಮನೆಯ ಅಧಿಕಾರಿಗಳು ತಿಳಿಸಿದ್ದಾರೆ.
75 ವರ್ಷದ ಕ್ಯಾಮಿಲ್ಲಾ ಕೆಲದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ನಡುವೆ ಅವರಿಗೆ ಶೀತದ ಗುಣಲಕ್ಷಣಗಳು ಕಾಣಿಸಿಕೊಂಡಿದ್ದು, ಬಳಿಕ ಕೊರೊನಾ ಪರೀಕ್ಷೆಗೆ ಒಳಪಟ್ಟರು. ಬಳಿಕ ಸೋಂಕು ಹರಡಿರುವುದು ದೃಢಪಟ್ಟಿದೆ.
ಕಳೆದ ವರ್ಷ ಫೆಬ್ರವರಿಯಲ್ಲೂ ಕ್ಯಾಮಿಲ್ಲಾಗೆ ಸೋಂಕು ದೃಢಪಟ್ಟಿತ್ತು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.