Quit India ಚಳವಳಿ ವರ್ಷಾಚರಣೆ

ಮಟ್ಟಾರು ವಿಟ್ಠಲ್‌ ಕಿಣಿ ಅವರಿಗೆ ಜಿಲ್ಲಾಡಳಿತದಿಂದ ಗೌರವ ಸಮ್ಮಾನ

Team Udayavani, Aug 10, 2023, 12:13 AM IST

QUIT

ಮಂಗಳೂರು: ಕ್ವಿಟ್‌ ಇಂಡಿಯಾ ಚಳವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಟ್ಠಲ್‌ ಕಿಣಿ ಅವರನ್ನು ನಗರದ ಭೋಜರಾವ್‌ ಲೈನ್‌ನಲ್ಲಿರುವ ಅವರ ಸ್ವಗೃಹದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸಮ್ಮಾನಿಸಿ ಗೌರವಿಸಿದರು.

ಜಿಲ್ಲಾಧಿಕಾರಿಯವರು ಕಿಣಿ ಅವರ ತ್ಯಾಗ, ಹೋರಾಟವನ್ನು ಶ್ಲಾಘಿಸಿದರು. ಸಾವಿರಾರು ಮಂದಿ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಸ್ವಾರ್ಥವನ್ನು ತೊರೆದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ವಿಟ್ಠಲ ಕಿಣಿ ಅವರ ಮೂಲಕ ಅಂತಹ ಎಲ್ಲ ಹೋರಾಟಗಾರರ ಹೋರಾಟ, ತ್ಯಾಗದ ದರ್ಶನ ಮಾಡಿದ ಅನುಭವವಾಗುತ್ತದೆ. ವಿಟ್ಠಲ ಕಿಣಿ ಅವರು ಮಂಗಳೂರಿನಲ್ಲಿ ನಡೆಯುತ್ತಿರುವ ಡ್ರಗ್ಸ್‌ ವಿರುದ್ಧದ ಅಭಿಯಾನವನ್ನು ಶ್ಲಾಘಿಸಿದ್ದಾರೆ. ಅವರಂತಹ ಹೋರಾಟಗಾರರು, ಹಿರಿಯ ಮಾರ್ಗದರ್ಶನ, ಸಂದೇಶ ಎಲ್ಲರಿಗೂ ಅಗತ್ಯವಿದೆ ಎಂದು ಹೇಳಿದರು.

ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್‌, ತಹಶೀಲ್ದಾರ್‌ ಪ್ರಶಾಂತ್‌ ಪಾಟೀಲ್‌ ಮತ್ತು ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

de

Mangaluru: ಅಪರಿಚಿತ ವ್ಯಕ್ತಿ ಸಾವು

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.