ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ
Team Udayavani, Nov 5, 2024, 11:37 PM IST
ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ರುವ ಸಿಎಂ ಸಿದ್ದರಾಮಯ್ಯ ತತ್ಕ್ಷಣ ತಮ್ಮ ಹೇಳಿಕೆಗೆ ಬೇಷರತ್ ಆಗಿ ಕ್ಷಮೆ ಯಾಚಿಸಬೇಕು ಹಾಗೂ ಇತರರ ಬಗ್ಗೆಹಗುರವಾಗಿ ಮಾತನಾಡುವ ಪ್ರವೃತ್ತಿ ಯನ್ನು ನಿಲ್ಲಿಸಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.
ಮೋದಿ ಇಂದು ವಿಶ್ವ ನಾಯಕರಾಗಿದ್ದಾರೆ. ಇಡಿ ವಿಶ್ವ ಅವರನ್ನು ಗೌರವಿಸು ತ್ತಿದೆ. ವಿಶ್ವದ ಅತೀ ವೇಗವಾಗಿ ಬೆಳೆಯುವ ಆರ್ಥಿಕ ಶಕ್ತಿಯಾಗಿ ಭಾರತ ವನ್ನು ಬೆಳೆಸಿ ನಿಲ್ಲಿಸಿರುವ ಮೋದಿ ಅವರು ಕರ್ನಾಟಕ ಸರಕಾರದ ಆರ್ಥಿಕ ದುಃಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವುದು ಸಹಜವಾಗಿಯೇ ಇದೆ. ಅವರ ಹಿತವಚನವನ್ನು ಗೌರವಿಸುವ ಬದಲು ಅವರ ಬಗ್ಗೆ ಅವಹೇಳನಕಾರಿ ಪದ ಪ್ರಯೋಗಿಸಿರುವುದು ಸಿದ್ದರಾಮಯ್ಯ ನಂತಹ ಹಿರಿಯ ನಾಯಕರಿಗೆ ಭೂಷಣ ವಲ್ಲ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.