ದ್ರಾವಿಡ್‌ಗಿಲ್ಲ ಮತದಾನ
Team Udayavani, Apr 15, 2019, 6:04 AM IST
ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಿ ಉತ್ತೇಜನ ನೀಡಲು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಲೋಕಸಭಾ ಚುನಾವಣೆಗೆ ರಾಜ್ಯದ “ಚುನಾವಣ ಐಕಾನ್’ (ರಾಯಭಾರಿ) ಆಗಿ ಕೇಂದ್ರ ಚುನಾವಣ ಆಯೋಗ ನೇಮಿಸಿದೆ. ವಿಪರ್ಯಾಸದ ಸಂಗತಿ ಎಂದರೆ ಅವರೇ ಈ ಬಾರಿ ಮತದಾನದಿಂದ ವಂಚಿತರಾಗಲಿದ್ದಾರೆ.
2019ರ ಲೋಕಸಭಾ ಚುನಾವಣೆಗೆ ಸಿದ್ಧಪಡಿಸಲಾಗಿರುವ ಅಂತಿಮ ಮತ ದಾರರ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ರಾಹುಲ್ ದ್ರಾವಿಡ್‌ರ ಸ್ವಯಂಕೃತ ಪ್ರಮಾದದಿಂದಾಗಿ ಮತ ದಾರರ ಪಟ್ಟಿಯಿಂದ ಅವರ ಹೆಸರು ಡಿಲಿಟ್ ಆಗಿದೆ. ರಾಹುಲ್ ವಾಸಸ್ಥಳ ಬದಲಿಸಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ದ್ರಾವಿಡ್ ಸಹೋದರ ಫಾರಂ-7 (ಹೆಸರು ತೆಗೆದು ಹಾಕುವ) ಭರ್ತಿ ಮಾಡಿ ಕೊಟ್ಟಿದ್ದರು. ಅದರಂತೆ ಡಿಲಿಟ್ ಮಾಡಲಾಗಿತ್ತು. ವಾಸಸ್ಥಳದ ವಿಳಾಸ ಬದಲಾವಣೆ ಬಳಿಕ ಫಾರಂ-6ರಲ್ಲಿ ಮಾ.16ರೊಳಗೆ ಅರ್ಜಿ ಸಲ್ಲಿಸಬೇಕಿತ್ತು. ಆದರೆ ರಾಹುಲ್ ಸಲ್ಲಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.