![Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ](https://www.udayavani.com/wp-content/uploads/2024/12/Mogilaiah-415x234.jpg)
Rahul Gandhi: ಚಾಕೊಲೇಟ್ ತಯಾರಿಸಿದ ರಾಹುಲ್! – ಊಟಿಯ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ
Team Udayavani, Aug 27, 2023, 9:31 PM IST
![raga choco](https://www.udayavani.com/wp-content/uploads/2023/08/raga-choco-620x372.jpg)
ಉದಕಮಂಡಲ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಭಾನುವಾರ ಊಟಿಯಲ್ಲಿನ ಚಾಕೊಲೇಟ್ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಭೇಟಿ ನೀಡಿ, ಖುದ್ದು ತಾವೇ ಚಾಕೊಲೇಟ್ ತಯಾರಿಸಿ, ಸವಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿರುವ ಅವರು, ಭಾರತೀಯ ಆರ್ಥಿಕತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಕೊಡುಗೆಯನ್ನು ಶ್ಲಾ ಸಿದ್ದಾರೆ.
ವಯನಾಡ್‌ಗೆ ತೆರಳುವ ಮಾರ್ಗ ಮಧ್ಯದಲ್ಲಿಯೇ ರಾಹುಲ್, ಮುರುಳೀಧರ್ ರಾವ್ ಹಾಗೂ ಸ್ವಾತಿ ದಂಪತಿ ಆರಂಭಿಸಿರುವ ಊಟಿಯಲ್ಲಿನ ಸಣ್ಣ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡಿದ್ದಾರೆ. 70 ಮಂದಿ ಮಹಿಳಾ ಕಾರ್ಮಿಕರಿರುವ ಫ್ಯಾಕ್ಟರಿಯಲ್ಲಿ ಚಾಕೊಲೇಟ್ ತಯಾರಿಸುವುದು ಹೇಗೆ ಎಂದು ನೋಡಿ, ಸ್ವತಃ ತಾವೂ ತಯಾರಿಸಿ, ಸವಿದಿದ್ದಾರೆ.
ಈ ವೇಳೆ ಮಹಿಳೆಯರೊಂದಿಗೆ ತಮಿಳಿನಲ್ಲಿ ಮಾತನಾಡುವ, ಕಲಿಯುವ ಪ್ರಯತ್ನವನ್ನೂ ಮಾಡಿದ್ದಾರೆ. ಈ ಕುರಿತು ವಿಡಿಯೋ ಹಂಚಿಕೊಂಡು, ಇಲ್ಲಿನ ಮಹಿಳೆಯರ ಹುರುಪು ಮತ್ತು ಕಾರ್ಯವಿಧಾನ ಎಂಎಸ್‌ಎಂಇಗಳ ಸಾಮರ್ಥ್ಯವನ್ನು ಸಾಬೀತು ಪಡಿಸುತ್ತದೆ. ಆದರೆ, ಸರ್ಕಾರವು ದೊಡ್ಡ ಉದ್ಯಮಿಗಳಿಗೆ ಸಹಾಯ ಮಾಡಲು ಎಂಎಸ್‌ಎಂಇ ಹೆಗಲಿಗೆ ಜಿಎಸ್‌ಟಿ ಹೊರೆ ಹೊರಿಸಿದೆ. ಏಕರೂಪದ ಜಿಎಸ್‌ಟಿ ದರ ಮಾತ್ರವೇ ಇದಕ್ಕೆ ಪರಿಹಾರವಾಗಿದ್ದು, ಅದನ್ನು ಜಾರಿಗೊಳಿಸಬೇಕು ಎಂದೂ ರಾಹುಲ್ ಹೇಳಿದ್ದಾರೆ.
ಟಾಪ್ ನ್ಯೂಸ್
![Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ](https://www.udayavani.com/wp-content/uploads/2024/12/Mogilaiah-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
![Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ](https://www.udayavani.com/wp-content/uploads/2024/12/Mogilaiah-150x85.jpg)
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
![2-bntwl](https://www.udayavani.com/wp-content/uploads/2024/12/2-bntwl-150x90.jpg)
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
![The owner of the betting app promoted by Bollywood actresses is Pakistani!](https://www.udayavani.com/wp-content/uploads/2024/12/bettui-150x87.jpg)
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.