Railway: ಮತ್ಸ್ಯ ಗಂಧ ಎಕ್ಸ್‌ಪ್ರೆಸ್‌ ರೈಲು ಛಾವಣಿ ಕುಸಿತ

Team Udayavani, Aug 18, 2024, 1:40 AM IST

gahnjcf

ಉಡುಪಿ: ಮಂಗಳೂರು-ಮುಂಬಯಿ ಮತ್ಸ್ಯ ಗಂಧ ರೈಲಿಗೆ ಹಳೆಯ ಕೋಚ್‌ ಬದಲು ಹೊಸ ಎಲ್‌ಎಚ್‌ಬಿ ಕೋಚ್‌ ಹಾಕಲು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿಯವರು ಕೇಂದ್ರ ರೈಲ್ವೇ ಸಚಿವರಿಗೆ ಪತ್ರ ನೀಡಿ ಒಂದೇ ವಾರದಲ್ಲಿ ಮತ್ಸéಗಂಧ ರೈಲಿನ ಎಸಿ ಕೋಚಿನ ತಗಡಿನ ಛಾವಣಿಯ ಶೀಟ್‌ ಕಳಚಿ ಬಿದ್ದಿರುವುದು ಬೆಳಕಿಗೆ ಬಂದಿದೆ.

ಈ ಘಟನೆಯ ಅನಂತರ ಸಂಸದರ ಬೇಡಿಕೆಯಂತೆ ಹಳೆಯ ಕೋಚ್‌ ಬದಲು ಎಲ್‌ಎಚ್‌ಬಿ ಕೋಚ್‌ ಬದಲಾವಣೆಯ ಬೇಡಿಕೆ ಈಡೇರಿಸುವ ಒತ್ತಾಯ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ ಕರಾವಳಿಯ ಪ್ರಯಾಣಿಕರಿಂದಲೂ ಆಗ್ರಹ ಕೇಳಿ ಬಂದಿದೆ.
ರೈಲು ಸೇವೆ ಆರಂಭವಾಗಿ 26 ವರ್ಷ ಉರುಳಿದರೂ ಹಳೆಯ ಐಸಿಎಫ್ ಕೋಚ್‌ಗಳಲ್ಲೇ ದಕ್ಷಿಣ ರೈಲ್ವೇ ವಿಭಾಗದಿಂದ ಮತ್ಸ್ಯಗಂಧ ರೈಲನ್ನು ಓಡಿಸುತ್ತಿದ್ದು, ಆಧುನಿಕ ಸುರಕ್ಷಿತ ಎಲ್‌ಎಚ್‌ಬಿ ಕೋಚ್‌ ಬೇಕು ಎಂಬ ಪ್ರಯಾಣಿಕರ ಬೇಡಿಕೆ ಇದುವರೆಗೂ ಈಡೇರಿಲ್ಲ.

ಘಟನೆ ಬಗ್ಗೆ ಮಾಹಿತಿ ಪಡೆದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ತತ್‌ಕ್ಷಣವೇ ದಕ್ಷಿಣ ರೈಲ್ವೇ ಹಾಗೂ ರೈಲ್ವೇ ಸಚಿವರಿಗೆ ವಿಷಯ ತಲುಪಿಸುವುದಾಗಿ ತಿಳಿಸಿದ್ದು, ಅತ್ಯಂತ ಕ್ಷಿಪ್ರವಾಗಿ ಮತ್ಸ್ಯ ಗಂಧ ರೈಲಿನ ಕೋಚ್‌ ಎಲ್‌ಎಚ್‌ಬಿ ಮಾಡಲು ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.

ಜು.23ರಂದು ಸಂಸದರು ಎಲ್‌ಎಚ್‌ಬಿ ಕೋಚ್‌ಗಾಗಿ ನೀಡಿದ ಪತ್ರ ಹಾಗೂ ಅಗಸ್ಟ್‌ ಮೊದಲ ವಾರದಲ್ಲಿ ಕೋಚ್‌ನ ಛಾವಣಿ ಕಳಚಿ ಬಿದ್ದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಕೊಂಕಣ ತೀರದ ಉಳಿದ ಸಂಸದರೂ ಈ ಬೇಡಿಕೆಗೆ ಜತೆಯಾಗಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Naxaliam-End

Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!

Naxal-encounter-Vikram-1

Naxal Encounter: ಬಂಧಿತ ಸುರೇಶ್‌ ಅಂಗಡಿ ಮಾಹಿತಿಯಂತೆ ʼಆಪರೇಷನ್‌ ವಿಕ್ರಂ ಗೌಡʼ

Pranav-mohanthi

Naxal Encounter: ನಕ್ಸಲ್‌ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ

ANF-Police

Naxal: ವಿಕ್ರಂ ಗೌಡನ ಸುಳಿವು ಎಪ್ರಿಲ್‌ನಲ್ಲೇ ಸಿಕ್ಕಿತ್ತು: ಡಿಜಿಪಿ ಪ್ರಣವ್‌ ಮೊಹಂತಿ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.