Rain Alert: ಇಂದು, ನ.1ರಂದು ಎಲ್ಲೋ ಅಲರ್ಟ್; ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ
Team Udayavani, Oct 30, 2024, 11:57 PM IST
ಮಂಗಳೂರು: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಲಕ್ಷಣ ಕಾಣಿಸುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಅ.31 (ಗುರುವಾರ) ಮತ್ತು ನ.1 (ಶುಕ್ರವಾರ) ರಂದು ಎಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 31.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.7 ಡಿ.ಸೆ. ಕಡಿಮೆ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.6 ಡಿ.ಸೆ. ಏರಿಕೆ ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.