Rain: ವಾರಾಂತ್ಯದಿಂದ ಮತ್ತೆ ಮಳೆ ಸಾಧ್ಯತೆ; ತಾಪಮಾನ ಏರಿಕೆ

Team Udayavani, Oct 3, 2024, 12:27 AM IST

Rain: ವಾರಾಂತ್ಯದಿಂದ ಮತ್ತೆ ಮಳೆ ಸಾಧ್ಯತೆ; ತಾಪಮಾನ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಇಳಿಮುಖಗೊಂಡಿದೆ. ಜಿಲ್ಲೆಯ ಹಲವು ಕಡೆ ಬುಧವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಅ.5 ಮತ್ತು 6ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.

ತಾಪಮಾನ ಏರಿಕೆ
ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ಏರಿಕೆ ಕಾಣುತ್ತಿದ್ದು, ಸೆಕೆಯಿಂದ ಕೂಡಿದ ವಾತಾವರಣ ಇದೆ. ಮಂಗಳೂರಿನಲ್ಲಿ ಬುಧವಾರ 32 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.3 ಡಿ.ಸೆ. ಉಷ್ಣಾಂಶ ಅಧಿಕ ಮತ್ತು 24.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ.ಸೆ. ಅಧಿಕ ಇತ್ತು.

ಟಾಪ್ ನ್ಯೂಸ್

CM-KPCC

Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್‌ ಕಾರ್ಯಕರ್ತರು ಸಜ್ಜಾಗಿ: ಸಿಎಂ

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Malpe: ಅಕ್ರಮ ಮರಳು ಸಾಗಾಟ; ಆರೋಪಿ, ವಾಹನ ಪೊಲೀಸ್ ವಶಕ್ಕೆ

Malpe: ಅಕ್ರಮ ಮರಳು ಸಾಗಾಟ; ಆರೋಪಿ, ವಾಹನ ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಗೇರು ಉತ್ಪಾದಕರ ಅಸೋಸಿಯೇಶನ್‌: ಅಧ್ಯಕ್ಷರಾಗಿ ಅನಂತ ಕೃಷ್ಣ ರಾವ್‌ ಆಯ್ಕೆKarnataka: ಗೇರು ಉತ್ಪಾದಕರ ಅಸೋಸಿಯೇಶನ್‌: ಅಧ್ಯಕ್ಷರಾಗಿ ಅನಂತ ಕೃಷ್ಣ ರಾವ್‌ ಆಯ್ಕೆ

Karnataka: ಗೇರು ಉತ್ಪಾದಕರ ಅಸೋಸಿಯೇಶನ್‌: ಅಧ್ಯಕ್ಷರಾಗಿ ಅನಂತ ಕೃಷ್ಣ ರಾವ್‌ ಆಯ್ಕೆ

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲುTrain: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Mangaluru: ಅಹಿಂಸೆ, ಶಾಂತಿ ಬೋಧಿಸಿದ ಮಹಾಚೇತನ: ಡಿಸಿ ಮುಲ್ಲೈ ಮುಗಿಲನ್‌

Mangaluru: ಅಹಿಂಸೆ, ಶಾಂತಿ ಬೋಧಿಸಿದ ಮಹಾಚೇತನ: ಡಿಸಿ ಮುಲ್ಲೈ ಮುಗಿಲನ್‌

“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-KPCC

Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್‌ ಕಾರ್ಯಕರ್ತರು ಸಜ್ಜಾಗಿ: ಸಿಎಂ

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.