Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ
Team Udayavani, Jul 8, 2024, 11:57 PM IST
ಉಪ್ಪಿನಂಗಡಿ: ಮುಂಗಾರು ತೀವ್ರತೆಯನ್ನು ಪಡೆದು ಸೋಮವಾರದಂದು ದಿನವಿಡೀ ಮಳೆ ಸುರಿದಿದ್ದು, ಜಿಲ್ಲೆಯ ಜೀವ ನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳೆರಡೂ ಮೈ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟಕ್ಕಿಂತ 5 ಮೀ. ಕೆಳಗೆ ನದಿಯ ನೀರಿನ ಮಟ್ಟ ದಾಖಲಾಗಿದೆ.
ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದರೂ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದ ಕಾರಣಕ್ಕೆ ಉಪ್ಪಿನಂಗಡಿ ವರೆಗಿನ ನೇತ್ರಾವತಿ ನದಿಯ ನೀರಿನ ಮಟ್ಟದಲ್ಲಿ ನಿರೀಕ್ಷಿತ ಹೆಚ್ಚಳ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.