ಬಹು ನಿರೀಕ್ಷೆಯ ಪಂದ್ಯಕ್ಕೆ ಮಳೆ ಕಾಟ
Team Udayavani, Jul 9, 2020, 6:04 AM IST
ಸೌತಾಂಪ್ಟನ್: ಕೋವಿಡ್ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ ಇಂಗ್ಲೆಂಡ್-ವೆಸ್ಟ್ ಇಂಡೀಸ್ ನಡುವೆ ಬುಧವಾರ ಇಲ್ಲಿ ಮೊದಲ್ಗೊಂಡ ಟೆಸ್ಟ್ ಪಂದ್ಯಕ್ಕೆ ಮಳೆಯ ಕಾಟ ಎದುರಾಗಿದೆ.
ಭೋಜನ ವಿರಾಮದ ಬಳಿಕ ಆರಂಭಗೊಂಡ ಪಂದ್ಯದಲ್ಲಿ ಇಂಗ್ಲೆಂಡ್ ಒಂದು ವಿಕೆಟಿಗೆ 35 ರನ್ ಗಳಿಸಿ ದಿನದಾಟ ಮುಂದುವರಿಸುತ್ತಿದೆ.
ಭಾರೀ ಮಳೆಯಿಂದಾಗಿ ಮೊದಲ ಅವಧಿಯ ಆಟ ಸಂಪೂರ್ಣ ನಷ್ಟವಾಯಿತು. ದ್ವಿತೀಯ ಅವಧಿಯಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡರು.
ಪಂದ್ಯದ ದ್ವಿತೀಯ ಓವರಿನಲ್ಲೇ ಡೊಮಿನಿಕ್ ಸಿಬ್ಲಿ (0) ಅವರನ್ನು ಬೌಲ್ಡ್ ಮಾಡಿದ ಶಾನನ್ ಗ್ಯಾಬ್ರಿಯಲ್ ಕೆರಿಬಿಯನ್ ಪಾಳೆಯದಲ್ಲಿ ಸಂತಸ ಮೂಡಿಸಿದರು. ಆದರೆ 5 ಓವರ್ ಪೂರ್ತಿಯಾಗುವಷ್ಟರಲ್ಲಿ ಪಂದ್ಯಕ್ಕೆ ಎರಡು ಸಲ ಮಳೆಯಿಂದ ಅಡಚಣೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.