ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ಮದುವೆ ವಯಸ್ಸು 18 ಕ್ಕೆ ಏರಿಕೆ
ಬಲವಂತದ ಮದುವೆಯನ್ನು ಹತ್ತಿಕ್ಕಲು ಕ್ರಮ
Team Udayavani, Feb 27, 2023, 8:27 PM IST
ಲಂಡನ್ : ಇಂಗ್ಲೆಂಡ್ ಮತ್ತು ವೇಲ್ಸ್ನಲ್ಲಿ ವಿವಾಹಕ್ಕೆ ಕಾನೂನುಬದ್ಧ ವಯಸ್ಸನ್ನು 18 ವರ್ಷಕ್ಕೆ ಹೆಚ್ಚಿಸುವ ಹೊಸ ಕಾನೂನು ಸೋಮವಾರ ಜಾರಿಗೆ ಬಂದಿದೆ. ಯುವ ಜನಾಂಗವನ್ನು ಅವರ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಒತ್ತಾಯಿಸುವುದರಿಂದ ರಕ್ಷಿಸುವ ಗುರಿಯನ್ನು ಹೊಂದಿ ಕಾನೂನು ಜಾರಿ ಮಾಡಲಾಗಿದೆ.
ಇಲ್ಲಿಯವರೆಗೆ, 16 ಅಥವಾ 17 ವರ್ಷ ವಯಸ್ಸಿನವರು ಪೋಷಕರ ಒಪ್ಪಿಗೆಯೊಂದಿಗೆ ಮದುವೆಯಾಗಬಹುದಾಗಿತ್ತು. ಬಲವಂತದ ಮದುವೆಗಳ ವಿರುದ್ಧ ಪ್ರಚಾರ ಮಾಡುತ್ತಿರುವ ದತ್ತಿ ಸಂಸ್ಥೆಗಳು ಹೊಸ ಕಾನೂನನ್ನು ಸ್ವಾಗತಿಸಿವೆ. ಇದು ಇಂಗ್ಲೆಂಡ್ ನಲ್ಲಿನ ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್ ಸಮುದಾಯಗಳ ಮೇಲೆ ಹೆಚ್ಚಾಗಿ ಪರಿಣಾಮ ಬೀರುತ್ತದೆ.
“ನಮ್ಮ ಸಮಾಜದಲ್ಲಿ ಬಲವಂತದ ಮದುವೆಯನ್ನು ಹತ್ತಿಕ್ಕುವ ಮೂಲಕ ದುರ್ಬಲ ಯುವ ಜನರನ್ನು ಈ ಕಾನೂನು ಉತ್ತಮವಾಗಿ ರಕ್ಷಿಸುತ್ತದೆ” ಎಂದು ಯುಕೆ ಉಪ ಪ್ರಧಾನ ಮಂತ್ರಿ ಮತ್ತು ನ್ಯಾಯಕ್ಕಾಗಿ ರಾಜ್ಯ ಕಾರ್ಯದರ್ಶಿ ಡೊಮಿನಿಕ್ ರಾಬ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.