38 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಶಿಲ್ಪಾ ಶೆಟ್ಟಿಗೆ ವರ್ಗಾಯಿಸಿದ ಪತಿ ರಾಜ್ ಕುಂದ್ರಾ
Team Udayavani, Feb 4, 2022, 10:30 PM IST
ಮುಂಬೈ: ಮುಂಬೈನ ಜುಹುನ ಓಷಿಯಾನ್ ವ್ಯೂ ಎಂಬ ಅಪಾರ್ಟ್ಮೆಂಟ್ನಲ್ಲಿರುವ ಐದು ಫ್ಲಾಟ್ಗಳನ್ನು ಉದ್ಯಮಿ ರಾಜ್ ಕುಂದ್ರಾ, ತಮ್ಮ ಶಿಲ್ಪಾ ಶೆಟ್ಟಿಯವರ ಹೆಸರಿಗೆ ವರ್ಗಾವಣೆ ಮಾಡಿದ್ದಾರೆ.
38.5 ಕೋಟಿ ರೂ. ಮೌಲ್ಯದ ಈ ಐದೂ ಫ್ಲಾಟ್ಗಳು ಹಾಗೂ ಈ ಅಪಾರ್ಟ್ಮೆಂಟ್ ಕೆಳಗಿನ ಬೇಸ್ಮೆಂಟ್ ಜಾಗ ಕೂಡ ಶಿಲ್ಪಾರ ಹೆಸರಿಗೆ ನೋಂದಾವಣಿಯಾಗಿದ್ದು, ನೋಂದಾವಣಿ ವೇಳೆ, 1.92 ಕೋಟಿ ರೂ.ಗಳನ್ನು ಕಂದಾಯ ರೂಪದಲ್ಲಿ ಕುಂದ್ರಾ ನೀಡಿದ್ದಾರೆ.
ಈ ದಂಪತಿ, ತಮ್ಮೆಲ್ಲಾ ವ್ಯವಹಾರಗಳಲ್ಲಿ ಇದೇ ಫ್ಲಾಟ್ಗಳನ್ನೇ ತಮ್ಮ ಅಧಿಕೃತ ವಿಳಾಸವೆಂದು ಉಲ್ಲೇಖೀಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಉತ್ತರ ಕನ್ನಡದ ಭಾಸ್ಕರ ಪಟಗಾರ ಕಾಂಗ್ರೆಸ್ ಸೇರ್ಪಡೆ: ಇನ್ನೂ ಹಲವರು ಬರಲಿದ್ದಾರೆ; ಡಿಕೆಶಿ
ಕಳೆದ ವರ್ಷ ಕುಂದ್ರಾ ಅವರು ಅಶ್ಲೀಲ ಚಿತ್ರಗಳ ತಯಾರಿಕೆ ಪ್ರಕರಣದಲ್ಲಿ ಸಿಲುಕಿ ಬಂಧನಕ್ಕೊಳಗಾಗಿದ್ದ ಬೆನ್ನಲ್ಲೇ ಶಿಲ್ಪಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.
ವಿಚ್ಛೇದನ ಹಿನ್ನೆಲೆಯಲ್ಲಿ ಶಿಲ್ಪಾರಿಗೆ ಕುಂದ್ರಾರವರು ತಮ್ಮ ಆಸ್ತಿಯನ್ನು ಜೀವನಾಂಶ ರೂಪದಲ್ಲಿ ನೀಡಿರಬಹುದೇ ಎಂಬ ಅನುಮಾನಗಳು ಹುಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.