Rajasthan: ಸೋಲಿನ ಬೆನ್ನಲ್ಲೇ ಕಮಲ್‌ನಾಥ್‌ಗೆ ಗೇಟ್‌ಪಾಸ್‌

ಒಬಿಸಿ ನಾಯಕ ಜಿತು ಪಟ್ವಾರಿಗೆ ಮ.ಪ್ರ. ಕಾಂಗ್ರೆಸ್‌ ನಾಯಕತ್ವ

Team Udayavani, Dec 17, 2023, 12:42 AM IST

kamal nath

ಹೊಸದಿಲ್ಲಿ: ಮಧ್ಯಪ್ರದೇಶ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನದಿಂದ ಹಿರಿಯ ನಾಯಕ ಕಮಲ್‌ನಾಥ್‌ಗೆ ಕೊಕ್‌ ನೀಡಲಾಗಿದೆ. ನೂತನ ರಾಜ್ಯಾಧ್ಯಕ್ಷರನ್ನಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್‌ ನೇಮಿಸಿದೆ. ರಾವು ಕ್ಷೇತ್ರದ ಶಾಸಕರಾಗಿರುವ ಜಿತು, 2018ರಿಂದ 2019ರ ಅವಧಿಯಲ್ಲಿ ಕಮಲ್‌ನಾಥ್‌ ಸರಕಾರದಲ್ಲಿ ಸಚಿವರಾಗಿದ್ದರು.
ಮಧ್ಯಪ್ರದೇಶ ಚುನಾವಣೆಯ ಫ‌ಲಿತಾಂಶ ಹೊರ ಬೀಳುತ್ತಿದ್ದಂತೆಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಕಮಲ್‌ನಾಥ್‌ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಸಂದೇಶ ಹೋಗಿತ್ತು.

ಶನಿವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಕಮಲ್‌ನಾಥ್‌, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸೋಲಿನ ಹೊರತಾಗಿಯೂ ಕಮಲ್‌ನಾಥ್‌ ಅವರು ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಬಣ್ಣಿಸಿದೆ.

ಟಾಪ್ ನ್ಯೂಸ್

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.