ಗರ್ಭಪಾತ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅಸ್ತು
Team Udayavani, Mar 17, 2021, 6:10 AM IST
ಹೊಸದಿಲ್ಲಿ: ಅತ್ಯಾಚಾರ ಸಂತ್ರಸ್ತೆಯರು, ಅಪ್ರಾಪ್ತ ವಯಸ್ಕರು ಮತ್ತು ಅಂಗವಿಕಲರ ಸಹಿತ “ವಿಶೇಷ ವರ್ಗದ ಮಹಿಳೆ’ಯರ ಗರ್ಭಪಾತಕ್ಕೆ ಈಗಿರುವ 20 ವಾರಗಳ ಗರಿಷ್ಠ ಮಿತಿಯನ್ನು 24 ವಾರಗಳಿಗೆ ಏರಿಸುವ ಮಸೂದೆಯನ್ನು ರಾಜ್ಯಸಭೆ ಮಂಗಳವಾರ ಅಂಗೀಕರಿಸಿದೆ.
“ದಿ ಮೆಡಿಕಲ್ ಟರ್ಮಿನೇಶನ್ ಆಫ್ ಪ್ರಗ್ನೆನ್ಸಿ (ಅಮೆಂಡ್ಮೆಂಟ್) ಬಿಲ್ 2020ನ್ನು ರಾಜ್ಯಸಭೆಯು ಧ್ವನಿ ಮತದಿಂದ ಅನುಮೋದಿಸಿದೆ. ಲೋಕಸಭೆಯಲ್ಲಿ ಮಸೂದೆ ವರ್ಷದ ಹಿಂದೆಯೇ ಅಂಗೀಕೃತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.