ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಮಾದಕ ದ್ರವ್ಯ ವಿರೋಧಿ ವಾಹನ ಜಾಥ
Team Udayavani, Dec 17, 2020, 4:33 PM IST
ಮಂಗಳೂರು : ಮಾದಕ ವಸ್ತುಗಿಂದಾಗಿ ಸಮಾಜದಲ್ಲಿ ಆಗುವ ದುಷ್ಪರಿಣಾಮದ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸುವ ಸಲುವಾಗಿ ಮಾದಕ ದ್ರವ್ಯ ವಿರೋಧಿ ವಾಹನ ಜಾಥ ನಡೆಸಲಾಯಿತು.
ವಾಹನ ಜಾಥಕ್ಕೆ ಮಂಗಳೂರು ಪೊಲಿಸ್ ಕಮಿಷನರ್ ವಿಕಾಸ್ ಕುಮಾರ್ ಚಾಲನೆ ನೀಡಿದರು.
ಮಂಗಳೂರು ಸಿಟಿ.ಪೋಲೀಸ್, ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಷನೀ ನಿಲಯ ಮತ್ತು ಬೈಕರ್ಸ್ ಸೇವಿಯರ್ ಬೆಂಗಳೂರು ಈ ಜಾಥದಲ್ಲಿ ಭಾಗಿಯಾಗಿದ್ದರು ಮಾದಕ ವಸ್ತುಗಿಂದಾಗಿ ಸಮಾಜದಲ್ಲಿ ಆಗುವ ದುಷ್ಪರಿಣಾಮದ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸುವ ಸಲುವಾಗಿ ವಾಹನ ಜಾಥ ನಡೆಸಲಾಯಿತು.
ಜಾಥ ನಗರದ ಕ್ಲಾಕ್ ಟವರ್ ನಿಂದ ಹೊರಟು ಆರ್.ಟಿ.ಓ ಸರ್ಕಲ್ ಆಗಿ ಪೊಲಿಸ್ ಕಮಿಷನರ್ ಕಚೇರಿ ಮುಂಬಾಗದಿಂದ ಹೊರಟು ಡಿಸಿ.ಕಚೇರಿ ಯ ಮುಂಬಾಗದಿಂದ ರಾವ್ ಆ್ಯಂಡ್ ರಾವ್ ಸರ್ಕಲ್ ಆಗಿ ಕ್ಲಾಕ್ ಟವರ್ ವರೆಗೆ ನಡೆಯಿತು.
ಇದನ್ನೂ ಓದಿ:ಅರ್ಜಿ ವಿಚಾರಣೆ-ನೂತನ ಕೃಷಿ ಕಾಯ್ದೆ ತಡೆಹಿಡಿಯಲು ಪರಿಗಣಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ
ಕೌಕ್ರಾಡಿ: ತಹಶೀಲ್ದಾರ್ ನೇತೃತ್ವದಲ್ಲಿ ಗುಡಿಸಲು ತೆರವು
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.