Ram Janmabhoomi Trust President ನೃತ್ಯ ಗೋಪಾಲ್ ದಾಸ್ ಆರೋಗ್ಯ ಗಂಭೀರ
Team Udayavani, Sep 10, 2024, 1:06 AM IST
ಲಕ್ನೋ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರನ್ನು ಲಕ್ನೋದಲ್ಲಿನ ಖಾಸಗಿ ಆಸ್ಪತ್ರೆಗೆ ದಾಖ ಲಿಸಲಾಗಿದೆ. 86 ವರ್ಷದ ಅವರ ಆರೋಗ್ಯ ಸ್ಥಿತಿ ಗಂಭೀ ರ ವಾಗಿದೆ. ಮೂತ್ರನಾಳದ ತೊಂದರೆ ಮತ್ತು ಕಡಿಮೆ ಆಹಾರ ಸೇವನೆಯಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿರುವ ಅವ ರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾ ಗುತ್ತಿದೆ. ಇದಕ್ಕೂ ಮೊದಲು ಅವರನ್ನು ಗ್ವಾಲಿಯರ್ನಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ, ಚೇತ ರಿಕೆ ಕಾಣದ್ದರಿಂದ ಲಕ್ನೋ ಆಸ್ಪತ್ರೆಗೆ ದಾಖಲಿಸಲಾ ಗಿದೆ. ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಮೆಡಿಕಲ್ ಬುಲೆಟಿನ್ನಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.