Goa: ರಾಮ ಮಂದಿರ ನಿರ್ಮಾಣ: ಗೋವಾ ಅಸೆಂಬ್ಲಿಯಲ್ಲಿ ಪ್ರಧಾನಿಗೆ ಅಭಿನಂದನೆ
Team Udayavani, Feb 9, 2024, 11:49 PM IST
ಪಣಜಿ: ಅಯೋಧ್ಯೆಯಲ್ಲಿ ಬಹುಕಾಲದಿಂದ ಇದ್ದ ವಿವಾದವನ್ನು ಬಗೆಹರಿಸಿ ಅಲ್ಲಿ ರಾಮ ಮಂದಿರ ನಿರ್ಮಿಸಲು ಶ್ರಮಿಸಿದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿ ಶುಕ್ರವಾರ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗಿದೆ.
ಬಿಜೆಪಿ ಶಾಸಕ ಕೃಷ್ಣ ಸಲ್ಕರ್ ಈ ನಿರ್ಣಯವನ್ನು ಮಂಡಿಸಿದರು. “ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ದೀರ್ಘಾವಧಿಯಿಂದ ಬಾಕಿ ಇದ್ದ ವಿವಾದವನ್ನು ಬಗೆಹರಿಸಲು ಸಮರ್ಪಿತ ಪ್ರಯತ್ನಗಳಿಗಾಗಿ ಪ್ರಧಾನಿಯವರನ್ನು ಸದನ ಅಭಿನಂದಿಸುತ್ತದೆ. ರಾಮಮಂದಿರ ನಿರ್ಮಾಣ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಕೇಂದ್ರ ಸ್ಪಂದಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.