Ram Mandir: ಹೇಮಾಮಾಲಿನಿ ಸೇರಿ 100 ಪ್ರಖ್ಯಾತ ಕಲಾವಿದರಿಂದ “ರಾಮ ರಾಗ ಸೇವೆ”
Team Udayavani, Jan 27, 2024, 12:20 AM IST
ಲಕ್ನೋ: ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ಬೆನ್ನಲ್ಲೇ ಬಾಲಕರಾಮನಿಗೆ ಸೇವೆ ಸಲ್ಲಿಸಲು ಕಲಾವಿದರು ಸಜ್ಜುಗೊಂಡಿದ್ದಾರೆ.
ಶುಕ್ರವಾರ 45 ದಿನಗಳ ಅವಧಿಯ ” ಶ್ರೀ ರಾಮ ರಾಗ ಸೇವೆ’ ಆರಂಭಗೊಂಡಿದ್ದು, ಇದರಲ್ಲಿ ಪ್ರಖ್ಯಾತ ಕಲಾವಿದರಾದ ಹೇಮಾಮಾಲಿನಿ, ಮಾಲಿನಿ ಅಶ್ವತಿ, ಅನೂಪ್ ಜಲೋಟ ಸೇರಿದಂತೆ 100 ಮಂದಿ ಗಣ್ಯ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಗರ್ಭ ಗುಡಿಯ ಎದುರಲ್ಲಿರುವ ಗುಡಿ ಮಂಟಪದಲ್ಲಿ ಭಕ್ತಿಗೀತೆಗಳ ಈ ಸಮಾರಂಭ ನಡೆಯಲಿದೆ. ಮಾ.10ಕ್ಕೆ ಕಾರ್ಯಕ್ರಮ ಕೊನೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.