ಫೆ. 16ರಿಂದ ಮಾ. 5ರ ತನಕ ರಣಜಿ ಲೀಗ್‌ ಪಂದ್ಯ

Team Udayavani, Feb 1, 2022, 4:50 AM IST

ಫೆ. 16ರಿಂದ ಮಾ. 5ರ ತನಕ ರಣಜಿ ಲೀಗ್‌ ಪಂದ್ಯ

ಹೊಸದಿಲ್ಲಿ: ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯನ್ನು ಎರಡು ಹಂತಗಳಲ್ಲಿ ನಡೆಸುವ ಯೋಜನೆಯಲ್ಲಿ ಬಿಸಿಸಿಐ ಮೊದಲ ಹೆಜ್ಜೆ ಇರಿಸಿದೆ.

ಫೆ. 16ರಿಂದ ಮಾ. 5ರ ತನಕ ರಣಜಿ ಲೀಗ್‌ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಿದೆ. ನಾಕೌಟ್‌ ಪಂದ್ಯಗಳು ಜೂನ್‌ನಲ್ಲಿ ನಡೆಯಲಿವೆ.

ಈ ಹಂತದಲ್ಲಿ ಒಟ್ಟು 38 ತಂಡಗಳು ಪಾಲ್ಗೊಳ್ಳುತ್ತವೆ. ಅಹ್ಮದಾಬಾದ್‌, ಕೋಲ್ಕತಾ, ತಿರುವನಂತಪುರ, ಕಟಕ್‌, ಚೆನ್ನೈ, ಗುವಾಹಟಿ, ಹೈದರಾಬಾದ್‌ ಮತ್ತು ರಾಜ್‌ಕೋಟ್‌ನಲ್ಲಿ ಪಂದ್ಯಗಳನ್ನು ಆಯೋಜಿಸುವ ಸಾಧ್ಯತೆ ಇದೆ.

ತಾಣಗಳನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿದೆ. ಗ್ರೂಪ್‌ ಮಾದರಿಯಲ್ಲಿ ಲೀಗ್‌ ಪಂದ್ಯಗಳನ್ನು ಆಡಲಾಗುವುದು. ಇಲ್ಲಿ ತಲಾ 4 ತಂಡಗಳ 8 ಗ್ರೂಪ್‌. 6 ತಂಡಗಳು ಪ್ಲೇಟ್‌ ಗ್ರೂಪ್‌ನಲ್ಲಿ ಆಡಲಿವೆ.

ಇದನ್ನೂ ಓದಿ:ಭಾರತ ವಿರುದ್ಧದ ಟಿ20 ಸರಣಿಗೂ ಶಿಮ್ರನ್‌ ಹೆಟ್‌ಮೈರ್‌ ಇಲ್ಲ

ಕೊನೆಯ ಸಲ ರಣಜಿ ಪಂದ್ಯ ನಡೆದದ್ದು 2020ರ ಮಾರ್ಚ್‌ನಲ್ಲಿ. ಅದು ರಣಜಿ ಟ್ರೋಫಿ ಫೈನಲ್‌ ಪಂದ್ಯ ಆಗಿತ್ತು. ಕೊರೊನಾದಿಂದಾಗಿ ಕಳೆದ ಋತುವಿನ ರಣಜಿ ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿತ್ತು.

ಈ ಬಾರಿ ರಣಜಿ ಟ್ರೋಫಿ ಪಂದ್ಯಾವಳಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ ಶಾ ಕಳೆದ ವಾರ ಪ್ರಕಟಿಸಿದ್ದರು.

ಟಾಪ್ ನ್ಯೂಸ್

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweewqe

Novak Djokovic; ಆಹಾರದಲ್ಲಿ ವಿಷ: ಜೊಕೋ ಆಘಾತಕಾರಿ ಹೇಳಿಕೆ

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.