Moodbidri ಪುತ್ರಿಯ ಮೇಲೆಯೇ ಅ*ತ್ಯಾಚಾರ; ತಂದೆ ಬಂಧನ

Team Udayavani, Aug 23, 2024, 12:22 AM IST

Moodbidri ಪುತ್ರಿಯ ಮೇಲೆಯೇ ಅ*ತ್ಯಾಚಾರ; ತಂದೆ ಬಂಧನ

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ತಂದೆಯೇ ಅತ್ಯಾಚಾರ ಎಸಗಿ ಆಕೆ ಯನ್ನು ಗರ್ಭಿಣಿಯನ್ನಾಗಿಸಿದ ಪ್ರಕ ರಣ ಮೂಡುಬಿದಿರೆ ತಾಲೂಕಿನಲ್ಲಿ ನಡೆದಿದ್ದು, ಆರೋಪಿ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ವೃತ್ತಿಯಲ್ಲಿ ಕೂಲಿ ಕಾರ್ಮಿಕನಾದ 55ರ ಹರೆಯದ ವ್ಯಕ್ತಿ ಆರೋಪಿ. ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದ್ದು, ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ ಗರ್ಭಿಣಿಯಾಗಿರುವುದು ತಿಳಿಯಿತು.

ಮೊದಮೊದಲು ಆರೋಪಿಯು ಬೇರೆಯವರ ಹೆಸರು ಹೇಳಿ ಪೊಲೀಸ್‌ ತನಿಖೆಯ ದಾರಿ ತಪ್ಪಿಸಲೆತ್ನಿಸಿದ್ದ. ಆದರೆ, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದಾಗ ಅತ ತಪ್ಪೊಪ್ಪಿಕೊಂಡಿದ್ದಾನೆ. ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಮೂಲತಃ ಕಾರ್ಕಳ ದವನು. ದಶಕಗಳ ಹಿಂದೆ ಮೂಡುಬಿದಿರೆ ತಾಲೂಕಿನ ಗ್ರಾಮವೊಂದರ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ನೆಲೆಸಿದ್ದ. ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಊರವರಲ್ಲಿ ವಿಚಾರಿಸಿದಾಗ ಆರೋಪಿ ಈ ಹಿಂದೆ ಹಲವು ವಿವಾಹ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದ ಎಂದಿದ್ದಾರೆ.

ಟಾಪ್ ನ್ಯೂಸ್

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Havyaka-Sabe

Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

1-book

 ಮಂಡ್ಯ ನುಡಿ ಜಾತ್ರೆ; ಪುಸ್ತಕ ವ್ಯಾಪಾರಕ್ಕೆ ಆನ್‌ಲೈನ್‌ ಪಾವತಿ ಅಡ್ಡಿ

1-kanna

2ನೇ ದಿನವೂ ಕನ್ನಡದ ತೇರಿಗೆ ಲಕ್ಷ ಮಂದಿ;ಗೋಷ್ಠಿಗಳಲ್ಲೂ ಸಾಹಿತ್ಯಾಸಕ್ತರು ಭರ್ತಿ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.