Delhi Rape: ಅಧಿಕಾರಿ ಪುತ್ರ ಆರೋಪಿಯಲ್ಲ
Team Udayavani, Aug 29, 2023, 8:46 PM IST
ನವದೆಹಲಿ: ಗೆಳಯನ ಮಗಳನ್ನೇ ಅತ್ಯಾಚಾರಕ್ಕೊಳಪಡಿಸಿ ಅಮಾನತಾಗಿರುವ ದೆಹಲಿ ಅಧಿಕಾರಿ ಪ್ರಕರಣದಲ್ಲಿ, ಬೇರೆ ಯಾರನ್ನೂ ಆರೋಪಿಗಳೆಂದು ಹೆಸರಿಸಿಲ್ಲ. ಅಧಿಕಾರಿಯ ಮಗನೂ ಆರೋಪಿಯಲ್ಲ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆಯ ಮೇಲೆ ಬೇರೆ ವ್ಯಕ್ತಿಗಳೂ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪಗಳೂ ಇವೆ. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್, ಆ ಇನ್ನಿತರ ಆರೋಪಿಗಳು ಯಾರು? ಸಂತ್ರಸ್ತೆ ಹೇಳಿರುವುದೇನು? ಉಳಿದ ಆರೋಪಿಗಳ ವಿರುದ್ಧ ಕೈಗೊಂಡಿರುವ ಕ್ರಮ ಏನು? ಎಂಬುದರ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಈ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮಾಹಿತಿ ಸಲ್ಲಿಸಿದ್ದು, ಸಂತ್ರಸ್ತೆ ನೀಡಿರುವ ಲಿಖೀತ ದೂರಿನಲ್ಲಿ ಮಾಜಿ ಅಧಿಕಾರಿಯನ್ನು ಮಾತ್ರ ಆಕೆ ಉಲ್ಲೇಖೀಸಿದ್ದಾರೆ. ಅವರ ಮಗನನ್ನಾಗಲೀ ಅಥವಾ ಬೇರೆ ಯಾವುದೇ ಆರೋಪಿಗಳ ಹೆಸರನ್ನಾಗಲೀ ಉಲ್ಲೇಖೀಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣ ಏನು?: ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಯಾಗಿದ್ದ ಪ್ರೇಮೋದಯ್ ಖಾಖಾ ತಮ್ಮ ನಿವಾಸದಲ್ಲೇ ಆಶ್ರಯ ಪಡೆದಿದ್ದ 14 ವರ್ಷದ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ಆಕೆ ಗರ್ಭ ಧರಿಸಲು ಕಾರಣವಾಗಿದ್ದರು. ಅವರ ಪತ್ನಿಯೇ ಗರ್ಭಪಾತ ಮಾಡಿಸಿದ್ದರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.