ನಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ ಬಗ್ಗೆ ಮತ್ತೆ ಗುಸುಗುಸು

Team Udayavani, Oct 10, 2022, 7:50 AM IST

ನಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ ಬಗ್ಗೆ ಮತ್ತೆ ಗುಸುಗುಸು

ಮುಂಬೈ: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್‌ ದೇವರಕೊಂಡ ಇಬ್ಬರೂ ಡೇಟಿಂಗ್‌ನಲ್ಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಈಗ ಮತ್ತೆ ಇವರಿಬ್ಬರ ಬಗ್ಗೆ ಗುಸು ಗುಸು ಕೇಳಿಬಂದಿದೆ.

ಮಾಲ್ಡೀವ್ಸ್‌ನಲ್ಲಿ ದೇವರಕೊಂಡ ಜತೆಗೆ ರಶ್ಮಿಕಾ ಹಾಲಿಡೇ ಟ್ರಿಪ್‌ ಎಂಜಾಯ್‌ ಮಾಡುತ್ತಿದ್ದಾರೆ ಎನ್ನುವುದು ಅಭಿಮಾನಿಗಳ ವಾದ. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

ಮಾಲ್ಡೀವ್ಸ್‌ಗೆ ತೆರಳಲು ಮುಂಬೈ ವಿಮಾನ ನಿಲ್ದಾಣಕ್ಕೆ ರಶ್ಮಿಕಾ ಆಗಮಿಸಿದ್ದರು. ಕೆಲವೇ ನಿಮಿಷಗಳ ನಂತರ ದೇವರಕೊಂಡ ಕೂಡ ಏರ್‌ಪೋರ್ಟ್‌ಗೆ ಪ್ರವೇಶಿಸಿದರು. ಮಾಲ್ಡೀವ್ಸ್‌ನ ಕೆಲ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ರಶ್ಮಿಕಾ ಶೇರ್‌ ಮಾಡಿದ್ದಾರೆ.

ಏರ್‌ಪೋರ್ಟ್‌ಗೆ ಬಂದಾಗ ದೇವರಕೊಂಡ ಧರಿಸಿದ್ದ ಕನ್ನಡಕವನ್ನೇ ಹಾಕಿಕೊಂಡು ರಶ್ಮಿಕಾ ಫೋಟೋ ತೆಗೆಸಿಕೊಂಡಿದ್ದಾರೆ ಎನ್ನುವುದು ಅಭಿಮಾನಿಗಳ ವಾದ!

ಟಾಪ್ ನ್ಯೂಸ್

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.