ವಿವರ ಹಂಚಿಕೊಳ್ಳಲು ರಾಜ್ಯಗಳ ನಿರುತ್ಸಾಹ

ಪಡಿತರ ಚೀಟಿ- ಆಧಾರ್‌ ಮಾಹಿತಿಗಳನ್ನು ಹಂಚಿಕೊಳ್ಳಲು ತಾತ್ಸಾರ

Team Udayavani, Feb 14, 2022, 6:15 AM IST

ವಿವರ ಹಂಚಿಕೊಳ್ಳಲು ರಾಜ್ಯಗಳ ನಿರುತ್ಸಾಹ

ಹೊಸದಿಲ್ಲಿ: ರಾಜ್ಯಗಳು ಪಡಿತರ ಚೀಟಿ ಹೊಂದಿದವರ ಆಧಾರ್‌ ವಿವರಗಳನ್ನು ಹಂಚಿಕೊಳ್ಳಬೇಕು ಎಂಬ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ) ಸೂಚನೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದ ಮಾಹಿತಿ ಸೋರಿಕೆಯಾಗ­ಬಹುದು ಎಂಬ ಆತಂಕವನ್ನು ಅವು ವ್ಯಕ್ತಪಡಿಸಿವೆ.

ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿಪಿಎಂಜೆಎವೈ)ಯ ಫ‌ಲಾನುಭವಿಗಳನ್ನು ಗುರುತಿಸಲು ಪಡಿತರ ಚೀಟಿ ಹೊಂದಿದವರ ಮಾಹಿತಿ ಹಂಚಿಕೊಳ್ಳುವಂತೆ ಎನ್‌ಎಚ್‌ಎ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಹಿಂದೆ ಮನವಿ ಮಾಡಿಕೊಂಡಿತ್ತು. ಪಡಿತರ ಚೀಟಿ ಹೊಂದಿದವರ ಪಡೆದುಕೊಂಡರೆ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ಫ‌ಲಾನುಭವಿಗಳನ್ನು ಗುರುತಿಸುವುದು ಸುಲಭ ಎನ್ನುವುದು ಎನ್‌ಎಚ್‌ಎ ಲೆಕ್ಕಾಚಾರ. ಅದಕ್ಕಾಗಿ ಪ್ರಾಧಿಕಾರದ ಸಿಇಒ ಜ. 5ರಂದು ಪತ್ರ ಬರೆದಿದ್ದರು. ಇದರ ಜತೆಗೆ ಕೇಂದ್ರದ ಆಹಾರ ಮತ್ತು ಸಾರ್ವಜನಿಕ ವಿತರಣ ವ್ಯವಸ್ಥೆಯ ನಿರ್ದೇಶಕ‌ ವಿವೇಕ್‌ ಶುಕ್ಲಾ ಕೂಡ ರಾಜ್ಯಗಳಿಗೆ ಪತ್ರ ಬರೆದಿದ್ದರು. ಆದರೆ ರಾಜ್ಯಗಳು ಮಾಹಿತಿ ಸುರಕ್ಷತೆಯ ಆತಂಕ ಮುಂದಿಟ್ಟು ಹಂಚಿಕೊಳ್ಳಲು ಮುಂದಾಗಿಲ್ಲ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.