ಜಟ್ಟ ಗಿರಿರಾಜ್‌ ಚಿತ್ರದಲ್ಲಿ ರವಿಚಂದ್ರನ್‌


Team Udayavani, Jun 5, 2020, 4:18 AM IST

new jataa

ರವಿಚಂದ್ರನ್‌ ಅವರ ಹೊಸ ಸಿನಿಮಾದ ಕುರಿತಾದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ ಜಟ್ಟ ಗಿರಿರಾಜ್‌ ನಿರ್ದೇಶನದಲ್ಲಿ ರವಿಚಂದ್ರನ್‌ ಅವರು ನಟಿಸಲಿದ್ದಾರಂತೆ. ಈಗಾ ಗಲೇ ಮಾತುಕತೆ ಕೂಡಾ ಮುಗಿದು ಹೋಗಿದೆ. ಇದು ಹೊಸ ಬಗೆಯ ಕಥೆಯಾಗಿದ್ದು, ರವಿ ಚಂದ್ರನ್‌ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇದು 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ನಂತರದ ಕಾಲಘಟ್ಟದಲ್ಲಿ ನಡೆಯುವ ಕಥೆಯಂತೆ.

ಹಾಗಾಗಿ ಈ ಚಿತ್ರದ  ಕುರಿತು ಸಾಕಷ್ಟು ರೀಸರ್ಚ್‌ ಮಾಡುವ ಅಗತ್ಯವಿದೆ ಯಂತೆ. ಸದ್ಯ ಮಾತುಕತೆ ಅಂತಿಮವಾಗಿದ್ದು, ಸಿನಿಮಾ ಯಾವಾಗ ಶುರುವಾಗುತ್ತದೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ನಡುವೆಯೇ ರವಿಚಂದ್ರನ್‌ ಅವರ ಪುತ್ರನ  ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ನಟ-ನಿರ್ದೇಶಕ-ನಿರ್ಮಾಪಕ, ಅಭಿಮಾನಿಗಳ ಕ್ರೇಜಿ ಸ್ಟಾರ್‌ ತಮ್ಮ ಪುತ್ರನಿಗಾಗಿ ಸ್ಕ್ರಿಪ್ಟ್ನ ತಯಾರಿ ನಡೆಸಲು ಲಾಕ್‌ಡೌನ್‌ ಸಮಯವನ್ನು  ಬಳಸಿಕೊಂಡಿದ್ದಾರೆ.

ಈ  ಚಿತ್ರದಲ್ಲಿ ರವಿಚಂದ್ರನ ಜತೆಗೆ ಅವರ ಎರಡನೇ ಮಗನಾದ ವಿಕ್ರಂ ರವಿಚಂದ್ರನ್‌ ತೆರೆಯ ಮೇಲೆ  ಕಾಣಿಸಲಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಎಡಿಟ್‌ ಡೆಸ್ಕ್ನಲ್ಲಿ ನಿರತರಾಗಿರುವ ಹಿರಿಯ ನಟ ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ. ನಾನು ರವಿ  ಬೋಪಣ್ಣ ಯೋಜನೆಯಲ್ಲಿ ಕೆಲಸ ಮಾಡು ತ್ತಿದ್ದೇನೆ ಮತ್ತು ಈ ನಡುವೆ ಮೂರು ಸ್ಕ್ರಿಪ್ಟ್ಗಳನ್ನು ಪೂರ್ಣಗೊಳಿಸಿದೆ.  ಒಂದು ಚಿತ್ರದಲ್ಲಿ ತಂದೆ ಮತ್ತು ಮಗ ಒಟ್ಟಿಗೆ ಸೇರಲಿದ್ದೇವೆ.

ನಾನು ಹಾಗೂ ವಿಕ್ರಮ್‌ ಆ ಚಿತ್ರದಲ್ಲಿ ಒಟ್ಟಾಗಿ  ಕಾಣಿಸಿಕೊಳ್ಳುತ್ತಿದ್ದು ಚಿತ್ರ ನಿರ್ದೇಶನ ನನ್ನದೇ ಆಗಿರಲಿದೆ ಎಂದಿದ್ದಾರೆ. “ಇದು ನನ್ನ ಕಡೆಯಿಂದ ಇನ್ನೊಂದು ವಿಶಿಷ್ಟ ಪ್ರಯತ್ನ ವಾಗಿದೆ. ವಿನೂತನ ಚಿತ್ರಕಥೆಯನ್ನಿದು ಹೊಂದಿರಲಿದೆ. ರಾಜ್ಯವು ಲಾಕ್‌ ಡೌನ್‌ ನಿಂದ ಹೊರಬಂದ  ನಂತರ ನಾನು ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುತ್ತೇನೆ” ಎಂದು ರವಿಚಂದ್ರನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

aaram aravinda swamy movie song hudukuta hoda

Aaram Aravinda Swamy: ಹುಡುಕತ್ತಾ ಹೋದ ಅರವಿಂದ್‌ ಸ್ವಾಮಿ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.